ದೆಹಲಿ, 17 ಜನವರಿ(ಹಿ.ಸ):
ಆ್ಯಂಕರ್ :
ಸಂಕ್ರಾಂತಿ ಹಬ್ಬದ ಬಳಿಕ ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆ ಇಳಿದಿದೆ. ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಕಡಿಮೆ ಆದರೆ ಬೆಳ್ಳಿ ಬೆಲೆ 30 ಪೈಸೆ ತಗ್ಗಿದೆ. ಈ ಏರಿಕೆ ಭಾರತದಲ್ಲಿ ಮಾತ್ರ. ಬಹುತೇಕ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಳೆದ ಹಲವು ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 17ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,330 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,330 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 58,050 ರೂ
ಚೆನ್ನೈ: 58,500 ರೂ
ಮುಂಬೈ: 58,050 ರೂ
ದೆಹಲಿ: 58,200 ರೂ
ಕೋಲ್ಕತಾ: 58,050 ರೂ
ಕೇರಳ: 58,050 ರೂ
ಅಹ್ಮದಾಬಾದ್: 59,100 ರೂ
ಜೈಪುರ್: 58,200 ರೂ
ಲಕ್ನೋ: 58,200 ರೂ
ಭುವನೇಶ್ವರ್: 58,050 ರೂ
ಹಿಂದೂಸ್ತಾನ್ ಸಮಾಚಾರ್
