ಮುಂಬೈ,26ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಚಿನ್ನದ ಬೆಲೆಗಳು ಮತ್ತೆ ಏರತೊಡಗಿದೆ. ಭಾರತದಲ್ಲಿ ಚೆನ್ನೈ, ವಿದೇಶಗಳಲ್ಲಿ ಅಮೆರಿಕದಲ್ಲಿ ಚಿನ್ನದ ಬೆಲೆ ತುಸು ಕಡಿಮೆ ಆಗಿದೆ. ಉಳಿದ ಕಡೆ ಬಹುತೇಕ ಬೆಲೆ ಏರಿಕೆ ಆಗಿದೆ. ಇನ್ನು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಚೆನ್ನೈನಲ್ಲಿ ಬೆಳ್ಳಿ ಸ್ವಲ್ಪ ಅಗ್ಗಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,460 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 26ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,650 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 746 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,650 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 56,650 ರೂ
ಚೆನ್ನೈ: 56,550 ರೂ
ಮುಂಬೈ: 56,650 ರೂ
ದೆಹಲಿ: 56,800 ರೂ
ಕೋಲ್ಕತಾ: 56,650 ರೂ
ಕೇರಳ: 56,650 ರೂ
ಅಹ್ಮದಾಬಾದ್: 56,700 ರೂ
ಜೈಪುರ್: 56,800 ರೂ
ಲಕ್ನೋ: 56,800 ರೂ
ಭುವನೇಶ್ವರ್: 56,650 ರೂ
ಹಿಂದೂಸ್ತಾನ್ ಸಮಾಚಾರ್
