ನವದೆಹಲಿ, 19 ಆಗಸ್ಟ್ (ಹಿ.ಸ.):
ಆ್ಯಂಕರ್:
ದೇಶದ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಬಂಗಾರದ ಬೆಲೆ ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ.
24 ಕ್ಯಾರೆಟ್: 10 ಗ್ರಾಂಗೆ ₹1,00,750 – ₹1,00,900 ರೂ.ಗಳಲ್ಲಿ ಮಾರಾಟವಾಗುತ್ತಿದೆ. 22 ಕ್ಯಾರೆಟ್: 10 ಗ್ರಾಂಗೆ ₹92,350 – ₹92,500 ರೂ.ಗಳಲ್ಲಿ ಮಾರಾಟವಾಗುತ್ತಿದೆ.
ದೆಹಲಿ ಮಾರುಕಟ್ಟೆಯಲ್ಲಿ ಬೆಳ್ಳಿ ಪ್ರತಿ ಕೆಜಿ ₹1,17,100.ರೂ.ಗಳಲ್ಲಿ ಮಾರಾಟವಾಗುತ್ತಿದೆ.
—————
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
