• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Business > ಭಾರತೀಯ ಸ್ಪೇಸ್ ಸ್ಟಾರ್ಟಪ್ ಗಳ ಸಂಖ್ಯೆಹೆಚ್ಚಳ
Business

ಭಾರತೀಯ ಸ್ಪೇಸ್ ಸ್ಟಾರ್ಟಪ್ ಗಳ ಸಂಖ್ಯೆಹೆಚ್ಚಳ

CliQ INDIA
Last updated: December 19, 2023 11:00 am
CliQ INDIA
Share
1 Min Read
SHARE

ದೆಹಲಿ, 19 ಡಿಸೆಂಬರ್(ಹಿ.ಸ):

ಆ್ಯಂಕರ್ :

ಭಾರತದಲ್ಲಿ ಇಸ್ರೋಗೆ ಸೀಮಿತವಾಗಿದ್ದ ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿಯವರಿಗೆ ತೆರೆದ ಬಳಿಕ ಸಾಕಷ್ಟು ಸ್ಟಾರ್ಟಪ್ಗಳು ಆರಂಭಗೊಂಡಿವೆ. ವರದಿ ಪ್ರಕಾರ ಹಲವು ಸ್ಟಾರ್ಟಪ್ಗಳಿಗೆ ಸುಲಭವಾಗಿ ಬಂಡವಾಳವೂ ಸಿಕ್ಕುತ್ತಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ನೀಡಿರುವ ಮಾಹಿತಿ ಪ್ರಕಾರ ಭಾರತದ ನವೋದ್ದಿಮೆಗಳು (ಸ್ಟಾರ್ಟಪ್) ಈ ಹಣಕಾಸು ವರ್ಷದ (2023-24ರಲ್ಲಿ) 9 ತಿಂಗಳಲ್ಲಿ 1,000 ಕೋಟಿ ರೂಗೂ ಹೆಚ್ಚು ಮೊತ್ತದ ಖಾಸಗಿ ಹೂಡಿಕೆಗಳನ್ನು ಆಕರ್ಷಿಸಿವೆಯಂತೆ.

ಭಾರತದ ಈಗಿನ ಸ್ಪೇಸ್ ಎಕನಾಮಿ ಅಥವಾ ಬಾಹ್ಯಾಕಾಶ ಕ್ಷೇತ್ರವು 8 ಬಿಲಿಯನ್ ಡಾಲರ್ ಬಲ ಮಾತ್ರ ಹೊಂದಿದೆ. ಆದರೆ, 2040ರಷ್ಟರಲ್ಲಿ ಆ ಆರ್ಥಿಕತೆಯ ಗಾತ್ರ ಹಲವು ಪಟ್ಟು ಹೆಚ್ಚಾಗಲಿದೆ. ಆರ್ಥರ್ ಡಿ ಲಿಟಲ್ ವರದಿ ಪ್ರಕಾರ ಭಾರತದ ಸ್ಪೇಸ್ ಎಕನಾಮಿ 2040ರಷ್ಟರಲ್ಲಿ 100 ಬಿಲಿಯನ್ ಡಾಲರ್ ಮುಟ್ಟಬಹುದು ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್

You Might Also Like

ಯುಗಾದಿ ಸಂಭ್ರಮದ ಸಮಯದಲ್ಲಿ ಶಾಕ್ ಕೊಟ್ಟ ಚಿನ್ನ
ವಿದೇಶಗಳಲ್ಲಿ ಕ್ರೆಡಿಟ್ ಕಾರ್ಡ್ ವೆಚ್ಚಕ್ಕೂ ಟಿಸಿಎಸ್ ತೆರಿಗೆ ಸಾಧ್ಯತೆ | BulletsIn
ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿ ಬೆಲೆಯಲ್ಲಿ ಇಳಿಕೆ | BulletsIn
ಏನಿದು ಪ್ಯಾನ್ 2.0 ಯೋಜನೆ?ಕ್ಯೂಆರ್ ಕೋಡ್ ಇರುವ ಪ್ಯಾನ್ ಪಡೆಯುವುದು ಹೇಗೆ? | BulletsIn
ತೆರಿಗೆ ಬಾಕಿ ವಸೂಲಿ ಗೆ ಸರಕಾರದ ಹೊಸ ಯೋಜನೆ | BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಮಿನಿ ಹರಾಜು
Next Article ಚೀನಾದಲ್ಲಿ ಭಾರೀ ಭೂಕಂಪ – 111 ಜನರ ದುರ್ಮರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?