• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Business > ರಾಮಮಂದಿರ ಉದ್ಘಾಟನೆಗೆ ದೇಶಾದ್ಯಂತ 50,000 ಕೋಟಿ ರೂ. ವಹಿವಾಟು ಸಾಧ್ಯತೆ
Business

ರಾಮಮಂದಿರ ಉದ್ಘಾಟನೆಗೆ ದೇಶಾದ್ಯಂತ 50,000 ಕೋಟಿ ರೂ. ವಹಿವಾಟು ಸಾಧ್ಯತೆ

CliQ INDIA
Last updated: December 30, 2023 11:10 am
CliQ INDIA
Share
1 Min Read
SHARE

ಅಯೋಧ್ಯೆ (ರಾಮಮಂದಿರ), 30 ಡಿಸೆಂಬರ್(ಹಿ.ಸ):

ಆ್ಯಂಕರ್ :: ರಾಮ ಜನ್ಮಭೂಮಿ ಅಯೋಧ್ಯೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸಜ್ಜಾಗಿದೆ. ಜನವರಿ ತಿಂಗಳು ಶ್ರೀರಾಮ ಭಕ್ತರಿಗಷ್ಟೇ ಅಲ್ಲ, ವ್ಯಾಪಾರಸ್ಥರು ಹಾಗೂ ಉದ್ಯಮಿಗಳಿಗೂ ಹಬ್ಬದ ಸಂದರ್ಭ. ರಾಮಮಂದಿರ ಉದ್ಘಾಟನೆಯೊಂದಿಗೆ ಜನವರಿಯಲ್ಲಿ ಸಾವಿರಾರು ಕೋಟಿ ರೂಪಾಯಿ ವಹಿವಾಟು ನಡೆಯಲಿದೆ.

ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಜನವರಿಯಲ್ಲಿ 50,000 ಕೋಟಿ ರೂ. ವಹಿವಾಟು ನಡೆಯುವ ಸಾಧ್ಯತೆ ಇದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಅಂದಾಜಿಸಿದೆ. ರಾಮಮಂದಿರ ಮತ್ತು ಭಗವಾನ್ ರಾಮನಿಗೆ ಸಂಬಂಧಿಸಿದ ಉತ್ಪನ್ನಗಳ ಖರೀದಿ ಹೆಚ್ಚಾಗಲಿದೆ. ಅದಕ್ಕಾಗಿ ಉದ್ಯಮಿಗಳು ಸಹ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ ಎಂದು ಸಿಎ ಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಹೇಳಿದ್ದಾರೆ.

ಈ ಹೆಚ್ಚುವರಿ ವ್ಯಾಪಾರದ ಬೇಡಿಕೆಯನ್ನು ಪೂರೈಸಲು ಎಲ್ಲಾ ರಾಜ್ಯಗಳ ವ್ಯಾಪಾರಿಗಳು ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ದೊಡ್ಡ ಪ್ರಮಾಣದ ವಿಶೇಷ ಬಟ್ಟೆಯ ಹೂಮಾಲೆಗಳು, ಲಾಕೆಟ್ಗಳು, ಕೀ ಚೈನ್ಗಳು, ರಾಮ್ ದರ್ಬಾರ್ನ ಚಿತ್ರಗಳು, ರಾಮ ಮಂದಿರದ ಮಾದರಿಗಳು, ಭಗವಾನ್ ರಾಮಧ್ವಜ, ಭಗವಾನ್ ರಾಮನ ಅಂಗವಸ್ತ್ರ, ಭಗವಾನ್ ರಾಮನ ಚಿತ್ರವಿರುವ ಫೋಟೋಗಳು.. ಹೀಗೆ ಬಗೆಬಗೆಯ ವಸ್ತುಗಳನ್ನು ಮಾರಾಟ ಮಾಡಲಾಗುವುದು.

ವಿಶೇಷವಾಗಿ ರಾಮಮಂದಿರದ ಮಾದರಿಗಳಿಗೆ ಹೆಚ್ಚಿನ ಬೇಡಿಕೆಯಿದೆ. ಈ ಮಾದರಿಗಳನ್ನು ಹಾರ್ಡ್ಬೋರ್ಡ್, ಪೈನ್ವುಡ್, ಮರ ಇತ್ಯಾದಿಗಳಿಂದ ವಿವಿಧ ಗಾತ್ರಗಳಲ್ಲಿ ತಯಾರಿಸಲಾಗುತ್ತಿದೆ. ಗಮನಾರ್ಹ ವಿಷಯವೆಂದರೆ, ಇವುಗಳನ್ನು ತಯಾರಿಸುವಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಉದ್ಯೋಗವನ್ನು ಪಡೆಯುತ್ತಿದ್ದಾರೆ. ಸ್ಥಳೀಯ ಕುಶಲಕರ್ಮಿಗಳು, ಕಲಾವಿದರು ಮತ್ತು ಕೆಲಸಗಾರರಿಗೆ ಎಲ್ಲಾ ರಾಜ್ಯಗಳಲ್ಲೂ ಉತ್ತಮ ವ್ಯಾಪಾರ ಆಗಲಿದೆ ಎಂದು ವೆಂಕಟೇಶ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್

You Might Also Like

ಜಾಗತಿಕ ಮಾರುಕಟ್ಟೆಯಿಂದ ಮಿಶ್ರ ಪ್ರತಿಕ್ರಿಯೆ – Hindusthan Samachar Kannada
ಯುಪಿಐ ಲೈಟ್ ಇ-ಮ್ಯಾಂಡೇಟ್, ಇನ್ಮುಂದೆ ಲೈಟ್ ಗೆ ಆಟೊ ಟಾಪಪ್ ಸಾಧ್ಯ
ಜಾಗತಿಕ ಮಾರುಕಟ್ಟೆಯಿಂದ ದೌರ್ಬಲ್ಯದ ಲಕ್ಷಣಗಳು – Hindusthan Samachar Kannada
ಸತತ ಎರಡನೇ ದಿನವೂ ಚಿನ್ನ ಬೆಳ್ಳಿ ಬೆಲೆ ಏರಿಕೆ
ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುವ ಅಡಿಕೆ,ಕೋಕೋ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಮಹಿಳಾ ಏಕದಿನ ಕ್ರಿಕೆಟ್ ಸರಣಿ;ಭಾರತ-ಆಸ್ಟ್ರೇಲಿಯಾ ಮುಖಾಮುಖಿ
Next Article ಅಯೋಧ್ಯೆಯಲ್ಲಿಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?