• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Business > ಸತತ ಏರಿಕೆಗಳ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆ ತುಸು ಇಳಿಕೆ
Business

ಸತತ ಏರಿಕೆಗಳ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆ ತುಸು ಇಳಿಕೆ

CliQ INDIA
Last updated: October 24, 2023 10:00 am
CliQ INDIA
Share
1 Min Read
SHARE

ಮುಂಬೈ, 24ಅಕ್ಟೋಬರ್ (ಹಿ.ಸ):

ಆ್ಯಂಕರ್ :ಸತತ ಏರಿಕೆಗಳ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆ ತುಸು ಇಳಿದಿದೆ. ನವರಾತ್ರಿಯ ಅಂತಿಮ ದಿನಗಳಲ್ಲಿ ಚಿನ್ನದ ಬೆಲೆ ಇಳಿದಿದೆ. ಭಾರತದೆಲ್ಲೆಡೆ ಚಿನ್ನ ತುಸು ಅಗ್ಗವಾಗಿದೆ. ಬೆಳ್ಳಿ ಬೆಲೆಯೂ ಕಡಿಮೆ ಆಗಿದೆ. ವಿದೇಶದ ಕೆಲವೆಡೆ ಬೆಲೆ ಇಳಿದರೆ, ಇನ್ನೂ ಕೆಲವೆಡೆ ಯಥಾಸ್ಥಿತಿ ಇದೆ. ನವರಾತ್ರಿ ಬಳಿಕವೂ ಚಿನ್ನದ ಬೆಲೆ ಇಳಿಕೆ ಎಷ್ಟು ದಿನ ಮುಂದುವರಿಯುತ್ತದೆ ಎಂಬುದು ಕಾದುನೋಡಬೇಕು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,530 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,450 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 24ಕ್ಕೆ):

22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,350 ರೂ

24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,450 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 751 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,350 ರೂ

24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,450 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)

ಬೆಂಗಳೂರು: 56,350 ರೂ

ಚೆನ್ನೈ: 56,600 ರೂ

ಮುಂಬೈ: 56,350 ರೂ

ದೆಹಲಿ: 56,500 ರೂ

ಕೋಲ್ಕತಾ: 56,350 ರೂ

ಕೇರಳ: 56,350 ರೂ

ಅಹ್ಮದಾಬಾದ್: 56,400 ರೂ

ಜೈಪುರ್: 56,500 ರೂ

ಲಕ್ನೋ: 56,500 ರೂ

ಭುವನೇಶ್ವರ್: 56,350 ರೂ

ಹಿಂದೂಸ್ತಾನ್ ಸಮಾಚಾರ್

You Might Also Like

ಉದ್ಯೋಗಿಗಳ ವೇತನ ವಿವರ ಸಲ್ಲಿಸಲು ಗಡುವು ಮೇ 31ರವರೆಗೆ ವಿಸ್ತರಣೆ
ಈ ವಾರಾಂತ್ಯದಲ್ಲಿ ಶಾಂತಗೊಂಡ ಚಿನ್ನ, ಬೆಳ್ಳಿ ಬೆಲೆ
ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
ಷೇರು ಮಾರುಕಟ್ಟೆಯಲ್ಲಿ ಒತ್ತಡ ; ಸೆನ್ಸೆಕ್ಸ್ ಮತ್ತು ನಿಫ್ಟಿ ಕುಸಿತ
ಚಿನ್ನ-ಬೆಳ್ಳಿ ದರ ಏರಿಕೆ – Hindusthan Samachar Kannada

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ನೀಲಾಕಾಶದಲ್ಲಿ ಚಿತ್ತಾರ ಬಿಡಿಸಿದ ಸೂರ್ಯಕಿರಣ್ ವಿಮಾನಗಳು
Next Article ತೈವಾನ್ ನಲ್ಲಿ ಪ್ರಬಲ ಭೂಕಂಪ, 5.9 ತೀವ್ರತೆ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026
ಕೃತಕ ಬುದ್ಧಿಮತ್ತೆ, ಕೌಶಲ್ಯ ಮತ್ತು ಆರ್ಥಿಕ ಬೆಳವಣಿಗೆಯನ್ನು ಪ್ರದರ್ಶಿಸಲು ಪಟ್ನಾದಲ್ಲಿ ಬಿಹಾರ ಎಐ ಶೃಂಗಸಭೆ 2026
Uncategorized
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?