ಕೆಲ ದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಇಂದು ಏರಿಳಿತವಾಗಿದೆ. ಭಾರತವೂ ಒಳಗೊಂಡಂತೆ ಹೆಚ್ಚಿನ ದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ತುಸು ಇಳಿಕೆ ಆಗಿದೆ. ಉಳಿದಂತೆ ಬೇರೆಡೆ ಬೆಲೆ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 6,760 ರೂ ಇದೆ. ಬೆಳ್ಳಿ ಬೆಲೆ ಗ್ರಾಮ್ಗೆ 95.50 ರೂ ಇದೆ.
BulletsIn
- ಭಾರತದಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,600 ರುಪಾಯಿ.
- ಬೆಳ್ಳಿ ಬೆಲೆ 100 ಗ್ರಾಮ್ಗೆ 9,550 ರುಪಾಯಿ.
- ಚೆನ್ನೈನಲ್ಲಿ ಬೆಳ್ಳಿ ಬೆಲೆ ತುಸು ಇಳಿಕೆ ಆಗಿದೆ.
- ಇತರ ನಗರಗಳಲ್ಲಿನ ಚಿನ್ನ, ಬೆಳ್ಳಿ ಬೆಲೆಗಳು ಸಮಾನ.
- ಕತಾರ್ ಮೊದಲಾದ ಕೆಲ ದೇಶಗಳಲ್ಲಿ ಬೆಲೆ ತುಸು ಇಳಿಕೆ ಆಗಿದೆ.
