ಬೆಂಗಳೂರು, 7 ಏಪ್ರಿಲ್ : ಆ್ಯಂಕರ್:ಯುಗಾದಿ ಹಬ್ಬದ ಸಂಭ್ರಮಾಚರಣೆಗೆ ನಾಳೆ ಒಂದೇ ದಿನ. ನಾಳಿದ್ದಿನಿಂದ ದೇಶದಾದ್ಯಂತ ಜನರು ಯುಗಾದಿ ಹಬ್ಬದ ಸಂಭ್ರಮದಲ್ಲಿರುತ್ತಾರೆ. ಆದರೆ ಅವರ ಸಂಭ್ರಮಕ್ಕೂ ಮೊದಲೇ ಚಿನ್ನ ಶಾಕ್ ನೀಡಿದೆ. ಬೆಲೆ ಏರಿಸಿಕೊಂಡು ಅಚ್ಚರಿ ಮೂಡಿಸಿದೆ. ಸದ್ಯದ ಬಂಗಾರದ ದರ ಗಗನಕ್ಕೇರಿದೆ. ಬೆಂಗಳೂರಿನಲ್ಲಿ ಇಂದು ಚಿನ್ನದ ದರ ಎಷ್ಟಿದೆ? ಬೆಳ್ಳಿ ಖರೀದಿಸಬಹುದೇ?. ಇಲ್ಲಿದೆ ಮಾಹಿತಿ.
22 ಕ್ಯಾರೆಟ್ನ ಚಿನ್ನದ ಬೆಲೆ ಎಷ್ಟು?
ಬೆಂಗಳೂರಿನಲ್ಲಿ ಇವತ್ತು 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆ ₹ 6,535 ಇದೆ.
22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹ 65,350 ಇದೆ.
24 ಕ್ಯಾರೆಟ್ನ ಚಿನ್ನದ ಬೆಲೆ ಎಷ್ಟು?
ಬೆಂಗಳೂರಿನಲ್ಲಿ ಇವತ್ತು 24 ಕ್ಯಾರೆಟ್ನ 1 ಗ್ರಾಂ ಚಿನ್ನದ ದರ ₹ 7,176 ಆಗಿದೆ.
24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹ 71,769 ಇದೆ.
