• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Crime > ಅಪ್ರಾಪ್ತಳ ಅಪಹರಣ, ಅತ್ಯಾಚಾರ : 20 ವರ್ಷ ಜೈಲು ಶಿಕ್ಷೆ
Crime

ಅಪ್ರಾಪ್ತಳ ಅಪಹರಣ, ಅತ್ಯಾಚಾರ : 20 ವರ್ಷ ಜೈಲು ಶಿಕ್ಷೆ

CliQ INDIA
Last updated: December 8, 2023 7:30 pm
CliQ INDIA
Share
1 Min Read
SHARE

ಕೊಪ್ಪಳ, 8 ಡಿಸೆಂಬರ್(ಹಿ.ಸ):

ಆ್ಯಂಕರ್ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಸಂಗಾಪುರದ ಪ್ರವೀಣಕುಮಾರ ಭೋವಿ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.25,000 ಗಳ ದಂಡವನ್ನು ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಆರೋಪಿಯು ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದಿ:23-07-2020 ರಂದು ಕೃಷ್ಣಾಪುರದ ಡಗ್ಗಿ ಗ್ರಾಮದ ಬಾಲಕಿಯ ಮನೆಯ ಹತ್ತಿರ ಹೋಗಿ, ಬಾಧಿತಳನ್ನು ಅಪಹರಿಸಿ ಗಂಗಾವತಿಯಿಂದ ವಿಜಯಪುರದ ಬಸವನಗರ ಆಶ್ರಯ ಕಾಲೋನಿಯ ಆಶ್ರಯ ಮನೆಗೆ ಕರೆದುಕೊಂಡು ಹೋಗಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಗಂಗಾವತಿ ಗ್ರಾಮೀಣ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆಯನ್ನು ಸುರೇಶ ತಳವಾರ ಹಾಗೂ ಗಂಗಾವತಿ ಗ್ರಾಮೀಣ ವೃತ್ತದ ಸಿಪಿಐ ಉದಯರವಿ ಅವರು ನಿರ್ವಹಿಸಿದ್ದು, ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಸಾಬೀತಾಗಿದ್ದರಿಂದ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಆರೋಪಿ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.25000 ಗಳ ದಂಡವನ್ನು ವಿಧಿಸಿ ತೀರ್ಪು ನೀಡಿದ್ದು, ದಂಡದ ಮೊತ್ತದಲ್ಲಿ ರೂ.10000 ಗಳನ್ನು ಬಾಧಿತಳಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ(ಪೋಕ್ಸೋ) ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು ಎಂದು ನ್ಯಾಯಾಲಯ ತಿಳಿಸಿದೆ.

You Might Also Like

ಮೆಹಬೂಬ್‍ನಗರ ಅಪಘಾತ ; ಲಿಂಗಸೂಗೂರಿನ ಇಬ್ಬರ ಸಾವು, ನಾಲ್ವರು ಗಂಭೀರ | BulletsIn
ಅತ್ಯಾಚಾರ ಎಸಗಿ ಪಾರಾರಿಯಾಗಿದ್ದ ಆರೋಪಿ ದುಬೈನಲ್ಲಿ ಸೆರೆ
ಸೂಟ್ ಕೇಸ್ ನಲ್ಲಿ ಶವ ರವಾನಿಸುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ ಬಂಧನ
ನ್ಯಾಯಾಧೀಶರ ಮನೆಗಳ್ಳತನ ; ಮೂವರ ಬಂಧನ
ಬಾಲಕಿ ಮೇಲೆ ಅತ್ಯಾಚಾರ : ಬಿಜೆಪಿ ಮುಖಂಡನ ಬಂಧನ | BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಸಿಬಿಎಸ್ಇ ಶಾಲೆಯಲ್ಲಿ ಕ್ರೀಡಾ ದಿನಾಚರಣೆ
Next Article ಮತ್ತೆ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್ಬಿಐ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?