ಬಳ್ಳಾರಿ, 7 ಡಿಸೆಂಬರ್(ಹಿ.ಸ):
ಆ್ಯಂಕರ್ : ಬಳ್ಳಾರಿಯಲ್ಲಿರುವ ತನ್ನ ಸಹೋದರಿಯನ್ನು ಮಾತನಾಡಿಸಲು ಬಂದಿದ್ದ ಚಿಕ್ಕಮಗಳೂರು ನಿವಾಸಿ ಟಿ.ಕೆ. ರಾಮದಾಸಪ್ಪ (93) ಹಿಂದಿರುಗಿಲ್ಲ ಎಂದು ಬಳ್ಳಾರಿಯಲ್ಲಿ ದೂರು ದಾಖಲಿಸಿದ್ದಾರೆ.
ಚಹರೆ: ಎತ್ತರ 5.1ಅಡಿ, ಸಾಧಾರಣ ಮೈಕಟ್ಟು, ಅಗಲಮುಖ, ಎಣ್ಣೆಗೆಂಪು ಮೈಬಣ್ಣ, ಬಿಳಿ ತಲೆಕೂದಲು, ಎಡಗಣ್ಣಿಗ ಕೆಳಭಾಗದಲ್ಲಿ ಕಪ್ಪು ಬಣ್ಣದ ಮಚ್ಚೆ ಹೊಂದಿದ್ದು, ಕ್ರೀಂ ಬಣ್ಣದ ತುಂಬುತೋಳಿನ ಚೆಕ್ ಅಂಗಿ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಮತ್ತು ಇಂಗ್ಲಿಷ್ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲಿ ಬ್ರೂಸ್ಪೇಟೆ ಪೆÇಲೀಸ್ ಠಾಣೆಯ ದೂ.08392-272022. ಪಿ.ಐ ಮೊ.9480803045, ಮೊ.9480803081 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ.
