ಬಳ್ಳಾರಿ, 24 ನವೆಂಬರ್ (ಹಿ.ಸ):
ಆ್ಯಂಕರ್ : ಬಳ್ಳಾರಿಯ ಬ್ರೂಸ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾಣಿಕ್ಲಾಲ್ (23) ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.
ಕಾಣೆಯಾದ ಬಾಲಕನ ಚಹರೆ ಗುರುತು: ಎತ್ತರ 6 ಅಡಿ, ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ಕಪ್ಪು ತಲೆ ಕೂದಲು ಹೊಂದಿದ್ದು, ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಗ್ರೇ ಕಲರ್ ಟೀ ಶರ್ಟ್ ಮತ್ತು ಲೈಟ್ ಗ್ರೀನ್ ಕಲರ್ ಪ್ಯಾಂಟ್ ಧರಿಸಿರುತ್ತಾನೆ.
ಯುವಕ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್ಪೇಟೆ ಪೆÇಲೀಸ್ ಠಾಣೆಯ ಪಿ.ಎಸ್.ಐ ಮೊ.9480803081 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100ಗೆ ಸಂಪರ್ಕಿಸಬಹುದಾಗಿದೆ.
