ಸಂಡೂರು, 26 ಅಕ್ಟೋಬರ್ (ಹಿ.ಸ):
ಆ್ಯಂಕರ್ : ಸಂಡೂರು ಪೆÇಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಸಿದ್ದಾಪುರ ಗ್ರಾಮದ ನಿವಾಸಿ ಮಹಮ್ಮದ್ ಅಲಿಖಾನ್ (16) ಕಾಣೆಯಾಗಿದ್ದಾನೆ.
ಬಾಲಕನ ಚಹರೆ ಗುರುತು: ಎತ್ತರ 5.3 ಅಡಿ, ಸಾಧಾರಣ ಮೈಕಟ್ಟು, ಕೋಲುಮುಖ, ಗೋಧಿ ಮೈಬಣ್ಣ ಹೊಂದಿದ್ದು, ಬಿಳಿ ಅಂಗಿ ಮತ್ತು ಕಪ್ಪು ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ಹಿಂದಿ ಮತ್ತು ಉರ್ದು ಭಾಷೆ ಮಾತನಾಡುತ್ತಾನೆ.
ಬಾಲಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಂಡೂರು ಪೆÇಲೀಸ್ ಠಾಣೆಯ ದೂ.08395-260249, ಪಿ.ಎಸ್.ಐ ಮೊ.9480803061 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100ಗೆ ಸಂಪರ್ಕಿಸಬಹುದಾಗಿದೆ.
