ಮೈಸೂರು, 20ನವೆಂಬರ್ (ಹಿ.ಸ):
ಆ್ಯಂಕರ್ :
ಉದ್ಯೋಗ ನೀಡುವುದಾಗಿ ನಂಬಿಸಿ ಭೂಮಿ ಪಡೆದು ವಂಚನೆ ಮಾಡಲಾಗಿರುವ ಗಂಭೀರ ಆರೋಪ ಕೇಳಿ ಬಂದಿದ್ದು ಖಾಸಗಿ ಕಂಪನಿ ಹೆಸರು ಬರೆದಿಟ್ಟು ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಡಕನಹಳ್ಳಿಯಲ್ಲಿ ನಡೆದಿದೆ. ಖಾಸಗಿ ಕಂಪನಿ ವಂಚನೆಗೆ ಮನನೊಂದ ಸಿದ್ದರಾಜು ಎಂಬ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್
