
ಗಂಗಾವತಿ, 17 ಅಕ್ಟೋಬರ್ (ಹಿ.ಸ):
ಆ್ಯಂಕರ್ : ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆಸರಟ್ಟಿ ಗ್ರಾಮದ ನಿಂಗಮ್ಮ ದೇವಪ್ಪ ಸಂಕನಾಳ(23) ಸೆಪ್ಟೆಂಬರ್ 29 ರ ರಾತ್ರಿ 09 ಗಂಟೆಯಿಂದ ಕಾಣೆಯಾಗಿದ್ದು, ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.207/2023 ರಡಿ ಪ್ರಕರಣ ದಾಖಲಾಗಿದೆ.
ಕಾಣೆಯಾದಾಗ ಯುವತಿಯು ನಾಸಿ ಕಲರಿನ ಸೀರೆ, ಜಂಪರ್ ಧರಿಸಿದ್ದರು. ಈ ಯುವತಿಯ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ, ದೊರೆತಲ್ಲಿ ಕೊಪ್ಪಳ ಕಂಟ್ರೋಲ್ ರೂಂ.9480803700, ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ: 9480803730 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಠಾಣೆ ತಿಳಿಸಿದೆ.
