
ಸಿರುಗುಪ್ಪ, 20 ಜನವರಿ(ಹಿ.ಸ):
ಆ್ಯಂಕರ್: ಹಾಗಲೂರು ಗ್ರಾಮದ ಹುಲಿಗೆಮ್ಮ. ಎಚ್ (30) ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಸಿರಿಗೇರಿ ಪೋಲಿಸ್ ಠಾಣೆಯ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಮಹಿಳೆಯ ಚಹರೆ ಗುರುತು: ಎತ್ತರ 5.1 ಅಡಿ, ಕೋಲುಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತೆಲುಗು ಭಾಷೆ ಮಾತಾನಾಡುತ್ತಾಳೆ. ಮಹಿಳೆ ಕಾಣೆಯಾದ ಸಂದರ್ಭದಲ್ಲಿ ಕೆಂಪು ಸೀರೆ, ಕೆಂಪು ಕುಪ್ಪಸ ಧರಿಸಿರುತ್ತಾಳೆ.
ಮೇಲ್ಕಂಡ ಚಹರೆಯುಳ್ಳ ಮಹಿಳೆ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಿರಿಗೇರಿ ಪೋಲಿಸ್ ಠಾಣೆ ದೂ:08396244426, ಮೊ:9480803056 ಅಥವಾ ಬಳ್ಳಾರಿ ಪೋಲಿಸ್ ಕಂಟ್ರೋಲ್ ರೂಂ ದೂ:08392258100 ಗೆ ಸಂಪರ್ಕಿಸಬಹುದಾಗಿದೆ.
