ಬೆಂಗಳೂರು, 8 ಜನವರಿ(ಹಿ.ಸ):
ಆ್ಯಂಕರ್ : S/O ಮುತ್ತಣ್ಣ; ಪ್ರಣಂ ದೇವರಾಜ್ ಹೊಸ ಸಿನಿಮಾಗೆ ಸಾಥ್ ಕೊಟ್ಟ ಡೈನಾಮಿಕ್ ಫ್ಯಾಮಿಲಿ. ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ನೂತನ ಚಿತ್ರ ಸೆಟ್ಟೇರಿದೆ. ಇತ್ತೀಚೆಗೆ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿದೆ.
ಹಿಂದೂಸ್ತಾನ್ ಸಮಾಚಾರ್
