ನವದೆಹಲಿ, 7 ಜನವರಿ(ಹಿ.ಸ):
ಆ್ಯಂಕರ್ : ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ಮೂವರು ಸಚಿವರನ್ನು ಅಮಾನತುಗೊಳಿಸಿದ ಮಾಲ್ಡೀವ್ಸ್ ಸರ್ಕಾರ. ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ವಿವಾದ ಸಂಬಂಧ ಮಾಲ್ಡೀವ್ಸ್ ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರನ್ನು ಅಲ್ಲಿನ ಸರ್ಕಾರ ಅಮಾನತುಗೊಳಿಸಿದೆ.
ಹಿಂದೂಸ್ತಾನ್ ಸಮಾಚಾರ್
