• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > International > ರಷ್ಯಾ ತೈಲ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ
International

ರಷ್ಯಾ ತೈಲ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ

CliQ INDIA
Last updated: October 23, 2025 9:31 am
CliQ INDIA
Share
1 Min Read
SHARE

ವಾಷಿಂಗ್ಟನ್, 23 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಷ್ಯಾದ ಪ್ರಮುಖ ತೈಲ ಕಂಪನಿಗಳಾದ ರೋಸ್‌ನೆಫ್ಟ್ ಮತ್ತು ಲುಕೋಯಿಲ್ ಮೇಲೆ ಅಮೆರಿಕ ಸರ್ಕಾರ ಕಠಿಣ ಆರ್ಥಿಕ ನಿರ್ಬಂಧಗಳು ವಿಧಿಸಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತದಿಂದ ರಷ್ಯಾ ವಿರುದ್ಧ ಜಾರಿಯಾದ ಇದು ಅತ್ಯಂತ ಪ್ರಮುಖ ಕ್ರಮವೆಂದು ಅಂತರರಾಷ್ಟ್ರೀಯ ವಲಯ ವಿಶ್ಲೇಷಿಸಿದೆ.

ಟ್ರಂಪ್ ಅವರು ಬುಧವಾರ ವೈಟ್ ಹೌಸ್‌ನಲ್ಲಿ ನ್ಯಾಟೋ ಪ್ರಧಾನ ಕಾರ್ಯದರ್ಶಿ ಮಾರ್ಕ್ ರುಟ್ಟೆ ಅವರೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಬಂಧಗಳ ಬಗ್ಗೆ ಘೋಷಣೆ ಮಾಡಿದರು. ಬುಡಾಪೆಸ್ಟ್‌ನಲ್ಲಿ ನಡೆಯಬೇಕಿದ್ದ ಟ್ರಂಪ್–ಪುಟಿನ್ ಶೃಂಗಸಭೆ ರದ್ದಾದ ನಂತರ ಈ ನಿರ್ಧಾರ ಪ್ರಕಟವಾಗಿದೆ.

ಅಮೆರಿಕ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿಕೆಯಲ್ಲಿ, “ಈ ಕಂಪನಿಗಳು ಕ್ರೆಮ್ಲಿನ್‌ನ ಯುದ್ಧ ಯಂತ್ರದ ಅವಳಿ ಎಂಜಿನ್‌ಗಳಂತಿವೆ. ರಷ್ಯಾ–ಉಕ್ರೇನ್ ಯುದ್ಧ ತಕ್ಷಣ ನಿಲ್ಲಬೇಕಾಗಿದೆ” ಎಂದು ತಿಳಿಸಿದ್ದಾರೆ.

ಟ್ರಂಪ್ ಅವರು ತಮ್ಮ ಘೋಷಣೆಯಲ್ಲಿ, “ನಾನು ವ್ಲಾಡಿಮಿರ್ ಪುಟಿನ್ ಜೊತೆ ಹಲವಾರು ಬಾರಿ ಮಾತನಾಡಿದ್ದೇನೆ. ಆದರೆ ಅವರಿಂದ ಯಾವುದೇ ದೃಢ ನಿರ್ಧಾರ ಬಾರದಿದ್ದರಿಂದ ಶೃಂಗಸಭೆ ರದ್ದುಗೊಳಿಸಲು ತೀರ್ಮಾನಿಸಿದೆ. ರಷ್ಯಾ ವಿರುದ್ಧ ಕ್ರಮ ಕೈಗೊಳ್ಳಲು ಈಗ ಸರಿಯಾದ ಸಮಯ” ಎಂದು ಹೇಳಿದರು.

ದಿ ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ಉಕ್ರೇನ್ ಮೇಲಿನ ಬೃಹತ್ ಆಕ್ರಮಣದ ಬಳಿಕ ಅಮೆರಿಕದಿಂದ ರಷ್ಯಾದ ಇಂಧನ ಕ್ಷೇತ್ರದ ವಿರುದ್ಧ ನಡೆದಿರುವ ಇದು ಅತ್ಯಂತ ಗಂಭೀರ ಕ್ರಮವಾಗಿದೆ. ಟ್ರಂಪ್ ಅವರ ಪೂರ್ವವರ್ತಿ ಜೋ ಬೈಡನ್ ಆಡಳಿತವು ಮಿತ್ರ ರಾಷ್ಟ್ರಗಳ ಒತ್ತಡದಿಂದ ಈ ಕಂಪನಿಗಳ ಮೇಲೆ ನೇರ ನಿರ್ಬಂಧ ಹೇರಲು ಹಿಂದೆ ಸರಿದಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಮಧ್ಯಪ್ರಾಚ್ಯ ಪ್ರವಾಸ ಆರಂಭಿಸಿದ ಡೊನಾಲ್ಡ್ ಟ್ರಂಪ್ | BulletsIn
ಇಥಿಯೋಪಿಯಾ ರಾಷ್ಟ್ರೀಯ ಅರಮನೆ ವಸ್ತುಸಂಗ್ರಹಾಲಯಕ್ಕೆ ಪ್ರಧಾನಿ ಮೋದಿ ಭೇಟಿ
ಪಪುವಾ ನ್ಯೂ ಗಿನಿಯಾ ಭೂಕುಸಿತದಲ್ಲಿ 2000 ಜನ ಸಮಾಧಿ
ಬಲೂಚಿಸ್ತಾನದಲ್ಲಿ ಎಸ್‌ಎಸ್‌ಪಿ ಬೆಂಗಾವಲು ಪಡೆ ಮೇಲೆ ಗುಂಡಿನ ದಾಳಿ
ಪಾಕಿಸ್ತಾನದ ಸಿಖ್ ಯಾತ್ರಾ ಸ್ಥಳ ಕರ್ತಾರ್‌ಪುರ ಮುಳುಗಡೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಸಾರ್ವಜನಿಕರಿಗೆ ಮಾಹಿತಿ ಒದಗಿಸುವುದಕ್ಕೆ ಪ್ರಥಮ ಆದ್ಯತೆ : ಬಿ ವೆಂಕಟ ಸಿಂಗ್
Next Article ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮುಂದುವರೆದ ಕೇರಳ ಪ್ರವಾಸ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?