• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > International > ೧೮ನೇ ಜಂಟಿ ಆಯೋಗದ ಸಭೆಯಲ್ಲಿ ಸಚಿವ ಡಾ. ಎಸ್. ಜೈಶಂಕರ್ ಭಾಗಿ
International

೧೮ನೇ ಜಂಟಿ ಆಯೋಗದ ಸಭೆಯಲ್ಲಿ ಸಚಿವ ಡಾ. ಎಸ್. ಜೈಶಂಕರ್ ಭಾಗಿ

CliQ INDIA
Last updated: October 16, 2023 1:30 pm
CliQ INDIA
Share
1 Min Read
SHARE

ಹನೊಯ್, 16ಅಕ್ಟೋಬರ್ (ಹಿ.ಸ):

ಆ್ಯಂಕರ್ :

ವಿಯೆಟ್ನಾಂ ಮತ್ತು ಸಿಂಗಾಪುರಗಳಿಗೆ ೬ ದಿನಗಳ ಭೇಟಿಗಾಗಿ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಡಾ. ಎಸ್. ಜೈಶಂಕರ್ ಹನೊಯ್ ತಲುಪಿದ್ದಾರೆ. ವಿಯೆಟ್ನಾಂ ವಿದೇಶಾಂಗ ವ್ಯವಹಾರಗಳ ಸಚಿವರ ಆಹ್ವಾನದ ಮೇರೆಗೆ ಜೈಶಂಕರ್ ಇದೇ ಬುಧವಾರದವರೆಗೆ ವಿಯಟ್ನಾಂಗೆ ಅಧಿಕೃತ ಭೇಟಿ ಕೈಗೊಂಡಿದ್ದು, ಇಂದು ಆರ್ಥಿಕತೆ, ವ್ಯಾಪಾರ, ವೈಜ್ಞಾನಿಕ ಮತ್ತು ತಾಂತ್ರಿಕ ಸಹಕಾರ ಕುರಿತ ೧೮ನೇ ಜಂಟಿ ಆಯೋಗದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಇಂದು ಹನೊಯ್ ತಲುಪಿದ ಬಳಿಕ ಅವರು, ಐತಿಹಾಸಿಕ ಟ್ರಾನ್ ಕ್ವಾಕ್ ಪಗೋಡಾಗೆ ಭೇಟಿ ನೀಡಿದರು. ಇಲ್ಲಿನ ಬೋಧಿವೃಕ್ಷ ಭಾರತ ಮತ್ತು ವಿಯೆಟ್ನಾಂ ನಡುವಣ ಅನೇಕ ವರ್ಷಗಳ ಬಾಂಧವ್ಯದ ಪ್ರತೀಕವಾಗಿದೆ ಎಂದು ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಇಲ್ಲಿನ ಬೋಧಿವೃಕ್ಷವನ್ನು ಅಂದಿನ ಅಧ್ಯಕ್ಷ ಹೊ ಚಿ ಮಿನ್ ಅವರಿಗೆ ಅಂದಿನ ಭಾರತದ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ೧೯೫೯ರಲ್ಲಿ ಉಡುಗೊರೆಯಾಗಿ ನೀಡಿದ್ದರು ಎಂದೂ ಜೈಶಂಕರ್ ಉಲ್ಲೇಖಿಸಿದ್ದಾರೆ. ವಿಯೆಟ್ನಾಂ ಭೇಟಿ ಬಳಿಕ ೧೯ ರಂದು ಸಚಿವರು ಸಿಂಗಾಪುರಕ್ಕೆ ೨ ದಿನಗಳ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ. ಉಭಯ ದೇಶಗಳ ಐತಿಹಾಸಿಕ ಸಂಬಂಧವನ್ನು ೨೦೧೫ರಲ್ಲಿ ತಾಂತ್ರಿಕ ಪಾಲುದಾರಿಕೆ ಮಟ್ಟಕ್ಕೆ ಕೊಂಡೊಯ್ಯಲಾಗಿತ್ತು. ಈ ವರ್ಷ ಎರಡೂ ದೇಶಗಳ ಸಚಿವರು ಜಿ-೨೦ ಶೃಂಗಸಭೆಯ ನೇಪಥ್ಯದಲ್ಲಿ ಅನೇಕ ಸಚಿವ ಮಟ್ಟದ ಮಾತುಕತೆ ನಡೆಸಿವೆ ಎಂದು ಸಚಿವಾಲಯ ತಿಳಿಸಿದೆ.

<><><><>

ಹಿಂದೂಸ್ತಾನ್ ಸಮಾಚಾರ್

You Might Also Like

ಟ್ರಂಪ್ ಅವರನ್ನು ಜೆಟ್ ಕ್ರಾಶ್ ನಂತರ ಯುದ್ಧ ಮಾಹಿತಿ ಸಭೆಗಳಿಂದ ಹೊರಗಿಡಲಾಗಿದೆ ಎಂದು ವರದಿಯಾಗಿದೆ
ಟ್ರಂಪ್ ಇಸ್ರೇಲ್-ಲೆಬನನ್ ಕದನ ವಿರಾಮ ಘೋಷಿಸಿದ್ದಾರೆ, ಹೆಚ್ಚುತ್ತಿರುವ ಘರ್ಷಣೆ ಮತ್ತು ಸೂಕ್ಷ್ಮ ಪ್ರದೇಶದ ಸ್ಥಿರತೆಯ ನಡುವೆ
ಬೀಜಿಂಗ್ ಶೃಂಗಸಭೆ ಜಾಗತಿಕ ಶಕ್ತಿ ರಾಜಕೀಯವನ್ನು ಮರುರೂಪಿಸುತ್ತಿರುವಾಗ ತೈವಾನ್ ಬಗ್ಗೆ ಟ್ರಂಪ್ಗೆ ಸಿ ಎಚ್ಚರಿಕೆ
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ 11 ಭಯೋತ್ಪಾದಕರ ಹತ್ಯೆ | BulletsIn
ಕೆನಡಾ 2025 ರಲ್ಲಿ ಸಾವಿರಾರು ಭಾರತೀಯರನ್ನು ಗಡೀಪಾರು ಮಾಡಲಿದೆ, ವಲಸೆ ನಿಯಮಗಳ ಜಾರಿ ಅಭಿಯಾನ ಮತ್ತು ಹೆಚ್ಚುತ್ತಿರುವ ಗಡೀಪಾರು ಪ್ರಕರಣಗಳ ನಡುವೆ.

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಗುರುದತ್ ಗಾಣಿಗ ನಿರ್ದೇಶನದ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಹೀರೋ
Next Article ಉತ್ತರಾಖಂಡದ ಪಿಥೋರಗಢ್ದಲ್ಲಿ 4.0 ತೀವ್ರತೆಯ ಭೂಕಂಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?