ದುಬೈ, 1 ಡಿಸೆಂಬರ್(ಹಿ.ಸ):
ಆ್ಯಂಕರ್ :
ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. ದುಬೈನಲ್ಲಿರುವ ಭಾರತೀಯ ವಲಸಿಗರು ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಜನರು ಮೋದಿ-ಮೋದಿ ಮತ್ತು ಈ ಬಾರಿ ಮೋದಿ ಸರ್ಕಾರ ಎಂಬ ಘೋಷಣೆಗಳನ್ನು ಕೂಗಿದರು. ಜತೆಗೆ 400ಕ್ಕೂ ಅಧಿಕ ಸೀಟುಗಳಿಂದ ಗೆಲ್ಲುವಂತೆ ಶುಭ ಹಾರೈಸಿದರು.
ಹಿಂದೂಸ್ತಾನ್ ಸಮಾಚಾರ್
