• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಅಯೋಧ್ಯೆಯಲ್ಲಿ ನಾಳೆ ಐತಿಹಾಸಿಕ ಧ್ವಜಾರೋಹಣ ಸಮಾರಂಭ
National

ಅಯೋಧ್ಯೆಯಲ್ಲಿ ನಾಳೆ ಐತಿಹಾಸಿಕ ಧ್ವಜಾರೋಹಣ ಸಮಾರಂಭ

CliQ INDIA
Last updated: November 25, 2025 12:50 am
CliQ INDIA
Share
2 Min Read
SHARE

ಅಯೋಧ್ಯೆ, 24 ನವೆಂಬರ್ (ಹಿ.ಸ.) :

ಆ್ಯಂಕರ್ : ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಮಂಗಳವಾರ ನಡೆಯಲಿರುವ ಐತಿಹಾಸಿಕ ಧ್ವಜಾರೋಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಮೂಲಕ ದೇವಾಲಯದ ಶಿಖರದಲ್ಲಿ ಕೇಸರಿ ಧ್ವಜಾರೋಹಣದ ಮೂಲಕ ಹೊಸ ಸಾಂಸ್ಕೃತಿಕ ಅಧ್ಯಾಯಕ್ಕೆ ಆರಂಭವಾಗಲಿದೆ.

ಪ್ರಧಾನಿ ಕಚೇರಿಯ ಮಾಹಿತಿಯ ಪ್ರಕಾರ, ಪ್ರಧಾನಿ ಮೋದಿ ಅವರು ನವೆಂಬರ್ 25 ರಂದು ಬೆಳಿಗ್ಗೆ ಅಯೋಧ್ಯೆ ತಲುಪಲಿದ್ದು, ಅವರನ್ನು ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ಅವರು ಮಹರ್ಷಿ ವಶಿಷ್ಠ, ವಿಶ್ವಾಮಿತ್ರ, ಅಗಸ್ತ್ಯ, ವಾಲ್ಮೀಕಿ, ದೇವಿ ಅಹಲ್ಯಾ, ನಿಷಾದರಾಜ್ ಗುಹಾ ಮತ್ತು ಮಾತಾ ಶಬರಿಗೆ ಸಮರ್ಪಿತ ಸಪ್ತಮಂದಿರ ಸಂಕೀರ್ಣಕ್ಕೆ ಭೇಟಿ ನೀಡಲಿದ್ದಾರೆ. ನಂತರ ಅವರು ಶೇಷಾವತಾರ ದೇವಸ್ಥಾನ ಮತ್ತು ಮಾತಾ ಅನ್ನಪೂರ್ಣ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ.

ನಂತರ ರಾಮ ದರ್ಬಾರ್ ಗರ್ಭಗೃಹ, ನಂತರ ರಾಮಲಲ್ಲಾ ಗರ್ಭಗೃಹಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಮಧ್ಯಾಹ್ನ ಸುಮಾರು 12 ಗಂಟೆಗೆ, ಪ್ರಧಾನಿ ಮೋದಿ ಅವರು ಶ್ರೀ ರಾಮ ಜನ್ಮಭೂಮಿ ದೇವಾಲಯದ ಶಿಖರದಲ್ಲಿ ಕೇಸರಿ ಧ್ವಜಾರೋಹಣ ಮಾಡಲಿದ್ದಾರೆ.

10 ಅಡಿ ಎತ್ತರ ಮತ್ತು 20 ಅಡಿ ಉದ್ದದ ಈ ಪವಿತ್ರ ಕೇಸರಿ ಧ್ವಜದ ಮೇಲೆ ಹೊಳೆಯುವ ಸೂರ್ಯ, ಓಂ ಶಾಸನ ಹಾಗೂ ಕೋವಿದಾರ ಮರದ ಸಂಕೇತಗಳನ್ನು ಚಿತ್ರಿಸಲಾಗಿದೆ. ಇದು ರಾಮರಾಜ್ಯದ ಮೌಲ್ಯಗಳನ್ನು ಪ್ರತಿನಿಧಿಸುವ ಘನತೆ, ಏಕತೆ ಮತ್ತು ಸಾಂಸ್ಕೃತಿಕ ನಿರಂತರತೆಯ ಸಂದೇಶವನ್ನು ಹೊತ್ತಿದೆ.

ದೇವಾಲಯದ ಶಿಖರವು ಸಾಂಪ್ರದಾಯಿಕ ಉತ್ತರ ಭಾರತೀಯ ನಾಗರ ಶೈಲಿಯಲ್ಲಿ ನಿರ್ಮಾಣವಾಗಿದ್ದು, ಸುತ್ತಲಿನ 800 ಮೀ. ಪ್ರದಕ್ಷಿಣಾ ವಲಯವು ದಕ್ಷಿಣ ಭಾರತದ ವಾಸ್ತುಶಿಲ್ಪ ಸಂಪ್ರದಾಯವನ್ನು ಆಧರಿಸಿದೆ.

ಸಂಕೀರ್ಣದ ಗೋಡೆಗಳಲ್ಲಿ ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ 87 ಕಲ್ಲಿನ ಕೆತ್ತನೆ ದೃಶ್ಯಗಳು, ಹಾಗೂ ಆವರಣ ಗೋಡೆಗಳಲ್ಲಿ 79 ಕಂಚಿನ ಶಿಲ್ಪಗಳು ಅಳವಡಿಸಲಾಗಿದ್ದು, ಭಗವಾನ್ ಶ್ರೀರಾಮನ ಜೀವನ ಮತ್ತು ಭಾರತೀಯ ಸಂಸ್ಕೃತಿಯ ಸಮಗ್ರ ಚಿತ್ರಣವನ್ನು ನೀಡುತ್ತವೆ.

ಧ್ವಜಾರೋಹಣ ಸಮಾರಂಭವು ಮಾರ್ಗಶಿರ ಶುಕ್ಲ ಪಂಚಮಿ, ಅಂದರೆ ‘ವಿವಾಹ ಪಂಚಮಿ’ ಎಂಬ ಶುಭ ದಿನದಂದು ನಡೆಯಲಿದೆ. ಇದೇ ದಿನ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನವೂ ಆಗಿದ್ದು, ಅವರು ಅಯೋಧ್ಯೆಯಲ್ಲಿ 48 ಗಂಟೆಗಳ ಕಾಲ ನಿರಂತರ ಧ್ಯಾನ ಮಾಡಿದ ಹಿನ್ನೆಲೆಯಲ್ಲಿ ಈ ಸಂದರ್ಭಕ್ಕೆ ಮತ್ತಷ್ಟು ಆಧ್ಯಾತ್ಮಿಕ ಮಹತ್ವ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಸೋಮವಾರ ಮೈಸೂರಿಗೆ ರಾಷ್ಟ್ರಪತಿ ಭೇಟಿ – Hindusthan Samachar Kannada
ಫಲಾನುಭವಿಗಳೊಂದಿಗೆ ನಾಳೆ ಮೋದಿ ಸಂವಾದ – Hindusthan Samachar Kannada
ಉಪ ರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಜಿಯಾ ಮೆಲೋನಿಗೆ ನೀಡಿದ ಮೆಲೊಡಿ ಉಡುಗೊರೆ ಪರ್ಲೆ ಟೋಫಿಗೆ ಜಾಗತಿಕ ಬೇಡಿಕೆ ಹೆಚ್ಚಳಕ್ಕೆ ಕಾರಣವಾಗಿದೆ.
ಬಿಹಾರದಲ್ಲಿ ಮುಖ್ಯಮಂತ್ರಿಗಳ ಮಹಿಳಾ ಉದ್ಯೋಗ ಯೋಜನೆ ಉದ್ಘಾಟನೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಶೋಕ ಸಾಗರದಲ್ಲಿ ಭಾರತೀಯ ಚಿತ್ರರಂಗ – Hindusthan Samachar Kannada
Next Article ಸಿದ್ದರಾಮಯ್ಯ ಗಟ್ಟಿತನ ಈ ತಿಂಗಳು ತಿಳಿಯಲಿದೆ : ಬೊಮ್ಮಾಯಿ‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?