ಜೈಪುರ(ರಾಜಸ್ಥಾನ), 12 ಡಿಸೆಂಬರ್(ಹಿ.ಸ):
ಆ್ಯಂಕರ್ : ರಾಜಸ್ಥಾನದ ಹೊಸ ಮುಖ್ಯಮಂತ್ರಿ ಯಾರು?: ಶಾಸಕಾಂಗ ಸಭೆ ಕರೆದ ಬಿಜೆಪಿ, ಇಂದೇ ಅಧಿಕೃತ ಘೋಷಣೆ. ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಸ್ಥಾನದ ಪೈಪೋಟಿಯಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಜೈಪುರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್
