
ನವದೆಹಲಿ,7 ಡಿಸೆಂಬರ್(ಹಿ.ಸ):
ಆ್ಯಂಕರ್ :
ಉತ್ತರಾಖಂಡದ ಡೆಹರಾಡೂನ್ ನಲ್ಲಿರುವ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ನಾಳೆ, ಶುಕ್ರವಾರ ಉತ್ತರಾಖಂಡ ಜಾಗತಿಕ ಹೂಡಿಕೆದಾರ ಶೃಂಗ-೨೦೨೩ ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ಎರಡು ದಿನಗಳ ಶೃಂಗಸಭೆಯ ಧ್ಯೇಯವಾಕ್ಯ ಶಾಂತಿ ಮತ್ತು ಅಭಿವೃದ್ಧಿಯಾಗಿದೆ. ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗದ ಮೂಲಕ ಉತ್ತರಖಂಡ ರಾಜ್ಯಕ್ಕೆ ಹೊಸ ಬಂಡವಾಳವನ್ನು ಆಕರ್ಷಿಸುವ ಉದ್ದೇಶ ಹೊಂದಿದೆ.
ಹಿಂದೂಸ್ತಾನ್ ಸಮಾಚಾರ್
