ಡೆಹರಾಡೂನ್, 8 ಡಿಸೆಂಬರ್(ಹಿ.ಸ):
ಆ್ಯಂಕರ್ :
ಉತ್ತರಾಖಂಡದ ಡೆಹರಾಡೂನ್ನಲ್ಲಿರುವ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು, ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗ-೨೦೨೩ ಕ್ಕೆ ಚಾಲನೆ ನೀಡಲಿದ್ದಾರೆ. ಎರಡು ದಿನಗಳ ಶೃಂಗಸಭೆಯ ಧ್ಯೇಯವಾಕ್ಯ ಶಾಂತಿ ಮತ್ತು ಅಭಿವೃದ್ಧಿಯಾಗಿದೆ. ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗದ ಮೂಲಕ ಉತ್ತರಾಖಂಡ ರಾಜ್ಯಕ್ಕೆ ಹೊಸ ಬಂಡವಾಳವನ್ನು ಆಕರ್ಷಿಸುವ ಉದ್ದೇಶ ಹೊಂದಲಾಗಿದೆ.
ಹಿಂದೂಸ್ತಾನ್ ಸಮಾಚಾರ್
