• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಎಂಎನ್‌ಆರ್‌ಇಜಿಎ ಬದಲಾವಣೆ ; ಪ್ರತಿ ಪಕ್ಷಗಳ ಪ್ರತಿಭಟನೆ
National

ಎಂಎನ್‌ಆರ್‌ಇಜಿಎ ಬದಲಾವಣೆ ; ಪ್ರತಿ ಪಕ್ಷಗಳ ಪ್ರತಿಭಟನೆ

CliQ INDIA
Last updated: December 19, 2025 3:30 am
CliQ INDIA
Share
2 Min Read
SHARE

ನವದೆಹಲಿ, 18 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಎನ್‌ಆರ್‌ಇಜಿಎ)ಗೆ ಬದಲಾಗಿ ‘ವಿಕಾಸ್ ಭಾರತ್ – ಉದ್ಯೋಗ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ)’ ಅಥವಾ ವಿಬಿ-ಜಿ ರಾಮ್ ಜಿ ಮಸೂದೆಯನ್ನು ಪರಿಚಯಿಸುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಪ್ರತಿ ಪಕ್ಷಗಳ ಸಂಸದರು ಸಂಸತ್ ಭವನದ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಕೆ.ಸಿ.ವೇಣುಗೋಪಾಲ್, ಪಿ.ಚಿದಂಬರಂ, ಪ್ರಮೋದ್ ತಿವಾರಿ, ದಿಗ್ವಿಜಯ್ ಸಿಂಗ್, ಸೈಯದ್ ನಾಸೀರ್ ಹುಸೇನ್, ಧರ್ಮೇಂದ್ರ ಯಾದವ್ ಹಾಗೂ ಶಿವಸೇನೆಯ (ಯುಬಿಟಿ) ಅರವಿಂದ್ ಸಾವಂತ್ ಸೇರಿದಂತೆ ಹಲವು ಸಂಸದರು ಪಾಲ್ಗೊಂಡಿದ್ದರು.

ಎಂಎನ್‌ಆರ್‌ಇಜಿಎ ಮರಳಿ ನೀಡಿ, ಬಡವರ ಹಕ್ಕುಗಳನ್ನು ಕಸಿದುಕೊಳ್ಳುವುದನ್ನು ನಿಲ್ಲಿಸಿ, ಕಾರ್ಮಿಕರ ಹಕ್ಕುಗಳನ್ನು ಮರಳಿ ನೀಡಿ, “ಎಂಎನ್‌ಆರ್‌ಇಜಿಎ ಚಿರಾಯುಜ್ಜೀವನಗೊಳಿಸಿ” ಎಂಬ ಘೋಷಣೆಗಳನ್ನು ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದು ಕೇವಲ ಎಂಎನ್‌ಆರ್‌ಇಜಿಎ ಹೆಸರನ್ನು ಬದಲಾಯಿಸುವ ಪ್ರಶ್ನೆಯಲ್ಲ, ಬದಲಾಗಿ ಕೆಲಸ ಮಾಡುವ ಹಕ್ಕನ್ನೇ ಕಸಿದುಕೊಳ್ಳುವ ಪ್ರಯತ್ನ ಎಂದು ಆರೋಪಿಸಿದರು.

ಸರ್ಕಾರ ತನ್ನ ವಿವೇಚನೆಯಂತೆ ಕೆಲಸ ಒದಗಿಸಿ, ನಂತರ ಬೇಡಿಕೆ ಇಲ್ಲ ಎಂಬ ನೆಪದಲ್ಲಿ ಕೆಲಸ ನಿರಾಕರಿಸುತ್ತಿದೆ ಎಂದು ಅವರು ಹೇಳಿದರು.

ಹಳ್ಳಿಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಪರಿವರ್ತನೆಗೆ ಕಾರಣವಾದ ಕೆಲಸ ಮಾಡುವ ಹಕ್ಕನ್ನು ಹತ್ತಿಕ್ಕಲು ಸರ್ಕಾರ ಯತ್ನಿಸುತ್ತಿದೆ ಎಂದು ಖರ್ಗೆ ಆರೋಪಿಸಿದರು.

“ಈ ವಿಷಯದಲ್ಲಿ ಸಂಸತ್ತಿನಿಂದ ಬೀದಿಗಳವರೆಗೆ ಹೋರಾಟ ನಡೆಸುತ್ತೇವೆ” ಎಂದು ಅವರು ಎಚ್ಚರಿಸಿದರು.

ಆಮ್ ಆದ್ಮಿ ಪಕ್ಷದ ಸಂಸದ ಮಲ್ವಿಂದರ್ ಸಿಂಗ್ ಕಾಂಗ್, ಎಂಎನ್‌ಆರ್‌ಇಜಿಎ ಯೋಜನೆ ಬಡವರಿಗೆ ವ್ಯಾಪಕ ಉದ್ಯೋಗಾವಕಾಶ ಒದಗಿಸಿದೆ ಎಂದು ಹೇಳಿದರು.

ಹೊಸ ಮಸೂದೆಯಲ್ಲಿ ಕೆಲಸದ ದಿನಗಳ ಸಂಖ್ಯೆಯನ್ನು ಹೆಚ್ಚಿಸುವುದಾಗಿ ಹೇಳಲಾಗಿದ್ದರೂ, ಕೃಷಿ ಋತುವಿನ ಗರಿಷ್ಠ ಅವಧಿಯಲ್ಲಿ ಕೆಲಸ ಸಿಗುವುದಿಲ್ಲ ಎಂಬ ಆತಂಕವಿದೆ ಎಂದು ಅವರು ಹೇಳಿದರು.

ಎಂಎನ್‌ಆರ್‌ಇಜಿಎ ಅಡಿಯಲ್ಲಿ ಕೆಲಸ ಲಭ್ಯವಿಲ್ಲದ ಸಂದರ್ಭದಲ್ಲಿ ಖಾಸಗಿ ವಲಯವೇ ವೇತನ ನಿಗದಿಪಡಿಸುವ ಪರಿಸ್ಥಿತಿ ಉಂಟಾಗುತ್ತದೆ ಎಂದು ಅವರು ಎಚ್ಚರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

‘ಭವಿಷ್ಯದ ಪ್ರಧಾನಿ ಅಖಿಲೇಶ್’ ಎಂಬ ಹೋರ್ಡಿಂಗ್; ಇಂಡಿಯಾ ಮೈತ್ರಿಕೂಟದಲ್ಲಿ ಬಿಕ್ಕಟ್ಟು?
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ಹಲವು ರಾಜ್ಯಗಳಲ್ಲಿ ಮಳೆ
ಮುಖ್ಯ ಕಾರ್ಯದರ್ಶಿಗಳ ಮೂರನೇ ರಾಷ್ಟ್ರೀಯ ಸಮ್ಮೇಳನ
ಹರಿಯಾಣ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ, ಮತ ಎಣಿಕೆ ಶುರು | BulletsIn
ಎಲ್ಲಾ ಬಿಜೆಪಿ ಸಂಸದರಿಗೆ ವಿಪ್ ಜಾರಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ನಾಳೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ
Next Article ನಾಳೆ ಸಚಿವ ಎಂ.ಬಿ. ಪಾಟೀಲ ವಿಜಯಪುರ ಜಿಲ್ಲಾ ಪ್ರವಾಸ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?