• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಎಸ್ ಸಿಒ ಸಭೆಯಲ್ಲಿ ಪಾಕ್ ಭಯೋತ್ಪಾದನೆ ಬಹಿರಂಗ ಪಡಿಸಿದ ರಾಜನಾಥ್ ಸಿಂಗ್
National

ಎಸ್ ಸಿಒ ಸಭೆಯಲ್ಲಿ ಪಾಕ್ ಭಯೋತ್ಪಾದನೆ ಬಹಿರಂಗ ಪಡಿಸಿದ ರಾಜನಾಥ್ ಸಿಂಗ್

CliQ INDIA
Last updated: June 27, 2025 2:15 am
CliQ INDIA
Share
1 Min Read
SHARE

ನವದೆಹಲಿ, 26 ಜೂನ್ (ಹಿ.ಸ.):

ಆ್ಯಂಕರ್:

ಚೀನಾದ ಕ್ವಿಂಗ್ಡಾವೊದಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ರಕ್ಷಣಾ ಸಚಿವರ ಸಭೆಯಲ್ಲಿ ಭಾರತ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಯೋತ್ಪಾದನೆಯ ವಿರುದ್ಧ ಕಠಿಣ ನಿಲುವು ಪ್ರಕಟಿಸಿದರು. ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನಾ ಕೇಂದ್ರಗಳ ವಿರುದ್ಧ ಭಾರತ ನಡೆಸಿದ ‘ಆಪರೇಷನ್ ಸಿಂಧೂರ್’ ವಿವರಿಸುತ್ತಾ, ಅವರು ಪಹಲ್ಗಾಮ್ ದಾಳಿಯ ಕುರಿತು ಸದಸ್ಯ ರಾಷ್ಟ್ರಗಳಿಗೆ ಮಾಹಿತಿ ನೀಡಿದರು.

ಭಯೋತ್ಪಾದನೆಗೆ ಆಶ್ರಯ ನೀಡುತ್ತಿರುವ ಕೆಲವು ದೇಶಗಳ ವಿರುದ್ಧ ಉಗ್ರ ಟೀಕೆ ವ್ಯಕ್ತಪಡಿಸಿದ ಅವರು, ಭಯೋತ್ಪಾದನಾ ಕೇಂದ್ರಗಳು ಇನ್ನು ಮುಂದೆ ಸುರಕ್ಷಿತವಲ್ಲ ಎಂದು ಎಚ್ಚರಿಸಿದರು. ಎಲ್ಲಾ ರೂಪದ ಭಯೋತ್ಪಾದನೆಯನ್ನೂ ಖಂಡಿಸುವಂತೆ ಅವರು ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದರು.

ಇತ್ತೀಚೆಗೆ ಡ್ರೋನ್, ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ತಂತ್ರಜ್ಞಾನ ಬಳಕೆ ಭದ್ರತೆಗೆ ಸವಾಲಾಗುತ್ತಿದೆ ಎಂಬುದರ ಕುರಿತು ಚಿಂತನೆ ವ್ಯಕ್ತಪಡಿಸಿದ ಅವರು, ಯುವಜನರಲ್ಲಿ ಮೂಲಭೂತವಾದ ತಡೆಗೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.

—————

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ರಾಯಭಾರಿಗಳ ದುಂಡು ಮೇಜಿನ ಸಭೆ – Hindusthan Samachar Kannada
ಹೋಶಿಯಾರ್‌ಪುರದಲ್ಲಿ ಎಲ್‌ಪಿಜಿ ಟ್ಯಾಂಕರ್ ಸ್ಫೋಟ : 2 ಸಾವು, 28 ಜನರಿಗೆ ಗಾಯ
ನೌಕಾಪಡೆಗೆ ಮೂರನೇ ಜಲಾಂತರ್ಗಾಮಿ ವಿರೋಧಿ ಯುದ್ಧನೌಕೆ ‘ಅಂಜ್‌ದೀಪ್’ ಸೇರ್ಪಡೆ
ಎಸ್‌ಐಆರ್ ವಿರುದ್ಧ ಸಂಸತ್ ಆವರಣದಲ್ಲಿ ಪ್ರತಿ ಪಕ್ಷಗಳ ಪ್ರತಿಭಟನೆ
ಮುಂಬೈ ವಿಮಾನ ನಿಲ್ದಾಣದಲ್ಲಿ 70 ಕೋಟಿ ಮೌಲ್ಯದ ಕೊಕೇನ್ ವಶ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಮುಂದುವರೆದ ಮಳೆ : ಜೋಯಿಡಾ, ದಾಂಡೇಲಿ ಶಾಲೆಗಳಿಗೆ ರಜೆ
Next Article ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿರುವ ನದಿಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?