• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಏಷ್ಯಾದ ಪ್ರಮುಖ ಉತ್ಪಾದನಾ ಹಬ್‌ ಭಾರತ : ಪ್ರಹ್ಲಾದ ಜೋಶಿ
National

ಏಷ್ಯಾದ ಪ್ರಮುಖ ಉತ್ಪಾದನಾ ಹಬ್‌ ಭಾರತ : ಪ್ರಹ್ಲಾದ ಜೋಶಿ

CliQ INDIA
Last updated: November 15, 2025 9:50 am
CliQ INDIA
Share
2 Min Read
SHARE

ಹುಬ್ಬಳ್ಳಿ, 14 ನವೆಂಬರ್ (ಹಿ.ಸ.) :

ಆ್ಯಂಕರ್ : ಭಾರತ ಇಂದು ಏಷ್ಯಾದ ಪ್ರಮುಖ ಉತ್ಪಾದನಾ ಹಬ್‌ ಆಗಿ ಸ್ಥಾನ ಗಿಟ್ಟಿಸಿಕೊಂಡಿದ್ದು, ಜಗತ್ತಿನ ಅನೇಕ ರಾಷ್ಟ್ರಗಳು ನಮ್ಮ ಡಿಜಿಟಲ್ ವ್ಯವಸ್ಥೆ, ಆಡಳಿತ ಬದ್ಧತೆ ಮತ್ತು ಯುವ ಕಾರ್ಯಪಡೆಯ ಕೌಶಲ್ಯ ಕಂಡು ಉದ್ದಿಮೆ ತೆರೆಯಲು ಭಾರತಕ್ಕೆ ಲಗ್ಗೆ ಇಡುತ್ತಿವೆʼ ಎಂದು ಕೇಂದ್ರ ಗ್ರಾಹಕ ವ್ಯವಹಾರ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಉತ್ತರ ಕರ್ನಾಟಕದ ವಾಣಿಜ್ಯ ನಗರಿ ಎಂದೇ ಹೆಸರಾದ ಹುಬ್ಬಳ್ಳಿಯಲ್ಲಿ ಶುಕ್ರವಾರ ʼನಿಡೇಕ್‌ನ ದಿ ಆರ್ಚರ್ಡ್ ಹಬ್ʼ ಉದ್ಘಾಟನೆ ನೆರವೇರಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ವಿಶ್ವಪ್ರಸಿದ್ಧ ಉತ್ಪಾದನಾ ಕೇಂದ್ರವಾಗುವತ್ತ ಸಾಗಿದೆ. ಪ್ರಧಾನಿ ಅವರು ಘೋಷಿಸಿದ ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್ ಕೇವಲ ಘೋಷಣೆಯಲ್ಲ ಭಾರತದ ಪ್ರಗತಿಯ ನೋಟಕ್ಕೆ ಪ್ರತೀಕವಾಗಿದೆ ಎಂದು ಪ್ರತಿಪಾದಿಸಿದರು.

ದೇಶದಲ್ಲಿ ಮೋದಿ ಸರ್ಕಾರ ಕೈಗೊಂಡ ಸುಧಾರಣೆ, GST ಸರಳೀಕೃತ ವ್ಯವಸ್ಥೆ, ಡಿಜಿಟಲೀಕರಣದ ಪರಿಣಾಮ ಇಂದು ವಿಶ್ವದ ಅತಿದೊಡ್ಡ ಕಂಪನಿಗಳು ತಮ್ಮ ಉತ್ಪಾದನಾ ನೆಲೆಯಾಗಿ ಭಾರತವನ್ನು ಅರಸಿಕೊಂಡು ಬರುತ್ತಿವೆ. ಆಪಲ್, ಸ್ಯಾಮ್‌ಸಂಗ್, ಎಲ್‌ಜಿ, ಟೊಯೋಟಾ ಹೀಗೆ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳು ಭಾರತದಲ್ಲಿ ಉತ್ಪಾದನೆ ಮಾಡುತ್ತಿವೆ. ಪ್ರಸ್ತುತದಲ್ಲಿ ಭಾರತ ಕೇವಲ ಬಳಕೆ ಮಾರುಕಟ್ಟೆ ಮಾತ್ರವಲ್ಲ, ಉತ್ಪಾದನಾ ನೆಲೆ ಮತ್ತು ರಫ್ತು ಕೇಂದ್ರವಾಗಿ ಹೊರಹೊಮ್ಮಿದೆ ಎಂದು ಹೇಳಿದರು.

ವಿದ್ಯುತ್ ವಾಹನಗಳು, ಇಂಧನ ಸಂಗ್ರಹಣೆ ಮತ್ತು ಕೈಗಾರಿಕಾ ಯಾಂತ್ರೀಕರಣಕ್ಕೆ ಜಾಗತಿಕ ಕೇಂದ್ರವಾಗಿ ವೇಗವಾಗಿ ಬೆಳೆಯುತ್ತಿರುವ ಭಾರತ ಪಾರದರ್ಶಕ ನೀತಿಗಳಿಂದ ನಿಡೇಕ್‌ನಂತಹ ಅಂತಾರಾಷ್ಟ್ರೀಯ ಕಂಪನಿಗಳಿಗೆ ವಿಶ್ವಾಸನೀಯ ದೇಶವಾಗಿದೆ ಎಂದು ಹೇಳಿದರು.

ಭಾರತ-ಜಪಾನ್‌ ಪಾಲುದಾರಿಕೆ-ಸ್ನೇಹದ ಪ್ರತೀಕ:

ಭಾರತ ಮತ್ತು ಜಪಾನ್ ನಡುವಿನ ಸ್ನೇಹ ಯಾವತ್ತೂ ಪ್ರಜಾಪ್ರಭುತ್ವ, ಶಿಸ್ತು ಮತ್ತು ಅಭಿವೃದ್ಧಿ ಹಂಚಿಕೆಯ ಮೌಲ್ಯಗಳ ಮೇಲೆ ನಿರ್ಮಿಸಲ್ಪಟ್ಟಿದೆ. ಹೈ-ಸ್ಪೀಡ್ ರೈಲು, ಕೈಗಾರಿಕಾ ಕಾರಿಡಾರ್‌ಗಳು, ಸ್ಮಾರ್ಟ್‌ಸಿಟಿ ಯೋಜನೆಗಳಲ್ಲಿ ಜಪಾನ್ ನಮ್ಮೊಂದಿಗೆ ನೈಜ ಪಾಲುದಾರ ರಾಷ್ಟ್ರವಾಗಿ ನಿಂತಿದೆ. ನಮ್ಮ ಹುಬ್ಬಳ್ಳಿಯಲ್ಲಿ ಉತ್ಪಾದನಾ ಹಬ್‌ ತೆರೆಯುತ್ತಿರುವ ನಿಡೇಕ್‌ ಒಂದು ಕಾರ್ಖಾನೆ ಮಾತ್ರವಲ್ಲ, ಭಾರತ ಮತ್ತು ಜಪಾನ್ ನಡುವಿನ ಶಾಶ್ವತ ಪಾಲುದಾರಿಕೆಯ ಸಂಕೇತವೂ ಆಗಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಅಜಿತ್ ಪವಾರ್ ವಿಮಾನ ಅಪಘಾತ ತನಿಖೆಯ ಪ್ರಾಥಮಿಕ ವರದಿಗೂ ಮುನ್ನ ಆಘಾತಕಾರಿ ಸಂಗತಿಗಳು ಹೊರಬೀಳಲಿವೆ ಎಂದು ರೋಹಿತ್ ಪವಾರ್ ಹೇಳಿದ್ದಾರೆ.
ಹತ್ರಾಸ್ ದುರಂತ, ಮೋದಿ ಸಂತಾಪ, ಪರಿಹಾರ ಘೋಷಣೆ | BulletsIn
ಅಯೋಧ್ಯೆ,2ನೇ ದಿನವೂ ಸೇರಿದ ಲಕ್ಷಾಂತರ ಭಕ್ತರು,ಸದ್ಯಕ್ಕೆ ಬರಬೇಡಿ- ಪೊಲೀಸರ ಮನವಿ
ಸ್ವಾಮಿ ವಿವೇಕಾನಂದ ನಿರ್ವಾಣ ದಿನ : ಬಿಜೆಪಿ ಗೌರವ ನಮನ
ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ಪಾರ್ವತಿ ಪ್ರಕರಣ; ಇಡಿಗೆ ಸರ್ವೋಚ್ಚ ನ್ಯಾಯಾಲಯ ಛೀಮಾರಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಬೃಹತ್ ಆರೋಗ್ಯ ಶಿಬಿರ ; ಅಂತಿಮ ಹಂತದ ಸಿದ್ಧತಾ ಸಭೆ
Next Article ಅಂಗನವಾಡಿ ಕೇಂದ್ರದಲ್ಲಿ 33 ವರ್ಷ ಸೇವೆ ಸಲ್ಲಿಸಿದ ವಿಜಯಲಕ್ಷ್ಮಿ ಅವರಿಗೆ ಗೌರವ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?