
ದೆಹಲಿ, 7 ಜನವರಿ(ಹಿ.ಸ):
ಆ್ಯಂಕರ್ :
ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ’ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿಯು ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಅನುವು ಮಾಡಿಕೊಡಲು ಅಸ್ತಿತ್ವದಲ್ಲಿರುವ ಕಾನೂನು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದೆ. ಜನವರಿ ೧೫ ರೊಳಗೆ ಸ್ವೀಕರಿಸಿದ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಮಟ್ಟದ ಸಮಿತಿಯು ಸಾರ್ವಜನಿಕ ಸುತ್ತೋಲೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್
