• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಕನ್ನಡವನ್ನು ಹೊಸ ತಂತ್ರಜ್ಞಾನ ಭಾಷೆಯನ್ನಾಗಿಸಲು ಮುಂದಾಗಿ : ಸಿದ್ದರಾಮಯ್ಯ ಕರೆ
National

ಕನ್ನಡವನ್ನು ಹೊಸ ತಂತ್ರಜ್ಞಾನ ಭಾಷೆಯನ್ನಾಗಿಸಲು ಮುಂದಾಗಿ : ಸಿದ್ದರಾಮಯ್ಯ ಕರೆ

CliQ INDIA
Last updated: November 2, 2025 4:01 am
CliQ INDIA
Share
2 Min Read
SHARE

ಬೆಂಗಳೂರು, 01 ನವೆಂಬರ್ (ಹಿ.ಸ.) :

ಆ್ಯಂಕರ್ : ಕೃತಕ ಬುದ್ಧಿಮತ್ತೆಯಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ನಾಡನ್ನು ಉದ್ದೇಶಿಸಿ ಮಾತನಾಡಿದ ಅವರು,

ಮಾಹಿತಿ ತಂತ್ರಜ್ಞಾನ‌ ಯುಗ ಈಗ ಕೃತಕ ತಂತ್ರಜ್ಞಾನದ ಯುಗವಾಗಿ ಮಾರ್ಪಾಡಾಗುತ್ತಿದೆ. ಇದರಿಂದ ಉದ್ಯೋಗ ನಷ್ಟವಾಗಬಹುದು ಎಂಬ ಆತಂಕವೂ ಎದುರಾಗಿದೆ. ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸುವ ಕಾರ್ಯವನ್ನೂ ನಮ್ಮ ಸರ್ಕಾರ ಮಾಡುತ್ತಿದೆ. ಇದರ ಭಾಗವಾಗಿ ಕೃತಕ ಬುದ್ಧಿಮತ್ತೆಯಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಕರೆ ನೀಡಿದರು.

ಇದರ ಜೊತೆಗೆ 800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ.

ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ ನೀಡುತ್ತಿದ್ದೇವೆ. ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಬೇಕಾದ ಅನಿವಾರ್ಯತೆಯಿರುವುದರಿಂದ ಇದಕ್ಕಾಗಿ ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿದ್ದೇವೆ ಎಂದರು.

ರಾಜ್ಯದಲ್ಲಿ ಶತಮಾನ ಪೂರೈಸಿರುವ ಸುಮಾರು 3000 ಸರ್ಕಾರಿ ಶಾಲೆಗಳಿವೆ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ 2,500 ಕೋಟಿ. ರೂ. ವೆಚ್ಚದಲ್ಲಿ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಿ ಪ್ರತಿ ಶಾಲೆಯನ್ನು 4 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು ಎಂದರು.

ಅಲ್ಪಸಂಖ್ಯಾತ ಸಮುದಾಯಗಳು ಮುಖ್ಯವಾಹಿನಿಗೆ ಬರುವ ಜೊತೆಗೆ ಸುಲಭವಾಗಿ ಸಮಾಜದಲ್ಲಿ ಬೆರೆಯುವಂತೆ ಪ್ರಾಥಮಿಕ ಕನ್ನಡವನ್ನು ಮದರಸಾ ಶಿಕ್ಷಣದ ಭಾಗವಾಗಿ ಕಲಿಸಲು ಪ್ರಸ್ತುತ ವರ್ಷದಲ್ಲಿ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು ರಾಜ್ಯದಲ್ಲಿರುವ 1500 ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ ರೂ.483 ಕೋಟಿ ವೆಚ್ಚದಲ್ಲಿ 100 ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಅರಬ್ಬೀ ಸಮುದ್ರದಲ್ಲಿ ಭಾರತೀಯ ವಾಯುಪಡೆಯ ವಾಯು ವ್ಯಾಯಾಮ
ಬಿಸಿಲಿನ ಆಘಾತಕ್ಕೊಳಗಾದ ರೋಗಿಗಳಿಗೆ ಆಸ್ಪತ್ರೆಯಲ್ಲಿ ಆದ್ಯತೆ : ಕೇಂದ್ರ | BulletsIn
ಕಥುವಾದಲ್ಲಿಂದು ಸ್ಟಾರ್ಟ್ ಅಪ್ ಪ್ರದರ್ಶನ ಚಾಲನೆ
ಬ್ರಹ್ಮಪುತ್ರ ದೋಣಿ ಅಪಘಾತ : 6 ಜನರು ನಾಪತ್ತೆ, ಶೋಧ ಕಾರ್ಯ ಮುಂದುವರಿಕೆ
ಕಾಂಗ್ರೆಸ್ ಕೇವಲ 'ಲೂಟಿ ಗ್ಯಾರಂಟಿ' ಮಾತ್ರ ನೀಡಬಲ್ಲದು : ನಡ್ಡಾ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಸಮೃದ್ಧ ಕನ್ನಡ ನಾಡು ನಿರ್ಮಾಣ ನಮ್ಮ ಗುರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Next Article ಬೆಳಗಾವಿಯಲ್ಲಿ ಸಂಭ್ರಮದ ರಾಜ್ಯೋತ್ಸವ – Hindusthan Samachar Kannada
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?