• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಕಾಂಗ್ರೆಸ್ ಗೆ ಸೇರ್ಪಡೆಗೊಂಡ ವೈ ಎಸ್ ಶರ್ಮಿಳಾ
National

ಕಾಂಗ್ರೆಸ್ ಗೆ ಸೇರ್ಪಡೆಗೊಂಡ ವೈ ಎಸ್ ಶರ್ಮಿಳಾ

CliQ INDIA
Last updated: January 4, 2024 9:26 pm
CliQ INDIA
Share
1 Min Read
SHARE

ದೆಹಲಿ, 4 ಜನವರಿ(ಹಿ.ಸ):

ಆ್ಯಂಕರ್ :

ವೈಎಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ ಎಸ್ ಶರ್ಮಿಳಾ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ತಡರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿರುವ ಶರ್ಮಿಳಾ ಅವರು ಇಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ ನಂತರ ಪಕ್ಷಕ್ಕೆ ಸೇರ್ಪಡೆಗೊಂಡರು.

ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ, ಶರ್ಮಿಳಾ ಅವರು ಕಾಂಗ್ರೆಸ್ಗೆ ಸೇರುತ್ತೀರಾ ಎಂದು ಕೇಳಿದಾಗ, ಅವರು ಸುದ್ದಿಗಾರರಿಗೆ ಹೌದು, ಹಾಗೆ ತೋರುತ್ತಿದೆ ಎಂದು ಹೇಳಿದ ಅವರು ನಂತರ ಎಐಸಿಸಿ ಕಚೇರಿಗೆ ತೆರಳಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹೈದರಾಬಾದ್ನಲ್ಲಿ ಮಂಗಳವಾರ ನಡೆದ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶರ್ಮಿಳಾ, ನಾನು ಮತ್ತು ಇತರ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಉನ್ನತ ನಾಯಕರನ್ನು ಭೇಟಿ ಮಾಡಿ ದೆಹಲಿಯಲ್ಲಿ ನಿರ್ಣಾಯಕ ಘೋಷಣೆ ಮಾಡಲಿದ್ದೇವೆ ಎಂದು ಘೋಷಿಸಿದ್ದರು.

ಶರ್ಮಿಳಾ ಅವರು ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ವೈ ಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿ.

ವೈಎಸ್ಆರ್ಟಿಪಿಯನ್ನು ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸಿದ ನಂತರ ಅವರಿಗೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ನಲ್ಲಿ ಸ್ಥಾನ ನೀಡಬಹುದು.

ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ಎಸ್ನ ಭ್ರಷ್ಟ ಮತ್ತು ಜನವಿರೋಧಿ ಆಡಳಿತವನ್ನು ಕೊನೆಗೊಳಿಸಲು ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶರ್ಮಿಳಾ ಕಾಂಗ್ರೆಸ್ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು.

ಹಿಂದೂಸ್ತಾನ್ ಸಮಾಚಾರ್

You Might Also Like

ಸುಪ್ರೀಂ ಕೋರ್ಟ್ ಸಬರಿಮಲ ವಿಚಾರಣೆಯಲ್ಲಿ ಧಾರ್ಮಿಕ ಆಚರಣೆಗಳಲ್ಲಿ ನ್ಯಾಯಾಂಗ ಮೀರುವಿಕೆಯ ವಿರುದ್ಧ ಎಚ್ಚರಿಕೆ ನೀಡಿದೆ
ಪ್ರಧಾನಿ ಮೋದಿ ಎರಡು ದಿನಗಳ ಉತ್ತರ ಪ್ರದೇಶ ಭೇಟಿಯನ್ನು ಪ್ರಾರಂಭಿಸಿದರು, ವಾರಾಣಸಿಯಲ್ಲಿ ₹6,350 ಕೋಟಿ ಯೋಜನೆಗಳನ್ನು ಪ್ರಾರಂಭಿಸಿದರು
ಬಂಗಾಳ ಕೊಲ್ಲಿಯಲ್ಲಿ 79 ಬಾಂಗ್ಲಾದೇಶಿ ಮೀನುಗಾರರ ಬಂಧನ
ಐ-ಪ್ಯಾಕ್ ನಿರ್ದೇಶಕ ವಿನೇಶ್ ಚಂಡೇಲ್ ಅವರನ್ನು ಇಡಿ ಕೊಲ್ಲಿಗಾರಿಕೆ ಮೋಸ ಪ್ರಕರಣದಲ್ಲಿ ೧೪ ದಿನಗಳ ನ್ಯಾಯಾಂಗ ಪಾಲನೆಗೆ ಕಳುಹಿಸಲಾಗಿದೆ
ಸಿಂಧೂ ಕಣಿವೆ ನಾಗರಿಕತೆ ಅಂತ್ಯದ ಕುರಿತು ಕೇರಳ ವಿಜ್ಞಾನಿಗಳ ಮಹತ್ವದ ಆವಿಷ್ಕಾರ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಸ್ವಯಂಪ್ರೇರಿತ ನಂಜನಗೂಡು ಬಂದ್,ಮೆಡಿಕಲ್ ಅಂಗಡಿ ಹೊರತು ಪಡಿಸಿ ಎಲ್ಲಾ ವ್ಯಾಪಾರ ಬಂದ್
Next Article ಶ್ರೀಕಾಂತ್ ಪೂಜಾರಿ ರಾಮಭಕ್ತನ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್: ದಿನೇಶ್ ಗುಂಡೂರಾವ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?