ಹೈದರಾಬಾದ್ (ತೆಲಂಗಾಣ), 26 ನವೆಂಬರ್ (ಹಿ.ಸ):
ಆ್ಯಂಕರ್ : ಕಾಂಗ್ರೆಸ್ ಸೋಲಿಸಲು ಬಿಆರ್ಎಸ್, ಬಿಜೆಪಿ, ಎಐಎಂಐಎಂ ಒಟ್ಟಾಗಿ ಕುತಂತ್ರ ನಡೆಸಿವೆ: ರಾಹುಲ್ ಗಾಂಧಿ. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಆರ್ಎಸ್, ಬಿಜೆಪಿ ಮತ್ತು ಎಐಎಂಐಎಂ ಪಕ್ಷಗಳು ಒಟ್ಟಾಗಿ ಸೇರಿಕೊಂಡು ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಕುತಂತ್ರ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
