• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಕಾರ್ತಿಕ್ ಒರಾನ್ ವಿಶ್ವವಿದ್ಯಾಲಯದ ಕನಸಿಗೆ ಮೂರು ರಾಜ್ಯಗಳ ಸಹಕಾರ ಅಗತ್ಯ : ರಾಷ್ಟ್ರಪತಿ
National

ಕಾರ್ತಿಕ್ ಒರಾನ್ ವಿಶ್ವವಿದ್ಯಾಲಯದ ಕನಸಿಗೆ ಮೂರು ರಾಜ್ಯಗಳ ಸಹಕಾರ ಅಗತ್ಯ : ರಾಷ್ಟ್ರಪತಿ

CliQ INDIA
Last updated: December 31, 2025 8:17 am
CliQ INDIA
Share
2 Min Read
SHARE

ಗುಮ್ಲಾ, 30 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಾರ್ಖಂಡ್, ಒಡಿಶಾ ಮತ್ತು ಛತ್ತೀಸ್‌ಗಢದ ಮುಖ್ಯಮಂತ್ರಿಗಳು ಬುಡಕಟ್ಟು ಸಮುದಾಯದಿಂದ ಬಂದವರಾಗಿದ್ದು, ಈ ಮೂರು ರಾಜ್ಯಗಳು ಒಟ್ಟಾಗಿ ಸಕಾರಾತ್ಮಕ ಹೆಜ್ಜೆ ಇಟ್ಟರೆ ಶಂಖಾ ನದಿಯ ದಡದಲ್ಲಿ ವಿಶ್ವಮಟ್ಟದ ಬುಡಕಟ್ಟು ಶಕ್ತಿ ಸ್ವಾಯತ್ತ ವಿಶ್ವವಿದ್ಯಾಲಯ ಸ್ಥಾಪಿಸುವ ದಿವಂಗತ ಮಹಾನ್ ಬುಡಕಟ್ಟು ನಾಯಕ ಕಾರ್ತಿಕ್ ಒರಾನ್ ಅವರ ಕನಸು ನನಸಾಗಬಹುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಈ ಉದ್ದೇಶಕ್ಕಾಗಿ ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡುವುದಾಗಿ ಅವರು ಭರವಸೆ ನೀಡಿದರು.

ಮಂಗಳವಾರ ಶಂಖಾ ನದಿ ತಡೆಗೋಡೆ ಉದ್ಯಾನದಲ್ಲಿ ವಿಶ್ವವಿದ್ಯಾಲಯ ನಿರ್ಮಾಣ ಸಮಿತಿ ಆಯೋಜಿಸಿದ್ದ ಅಂತರರಾಜ್ಯ ಸಾರ್ವಜನಿಕ ಸಾಂಸ್ಕೃತಿಕ ಸಮ್ಮೇಳನ ಹಾಗೂ ಕಾರ್ತಿಕ್ ಜಾತ್ರಾ ಮಹೋತ್ಸವವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, “ಜಾರ್ಖಂಡ್‌ಗೆ ಬಂದಾಗ ನನಗೆ ತೀರ್ಥಯಾತ್ರೆಯ ಅನುಭವವಾಗುತ್ತದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಅವರು ಭಗವಾನ್ ಬಿರ್ಸಾ ಮುಂಡಾ, ಜಾತ್ರಾ ತಾನಾ ಭಗತ್, ಪರಮವೀರ ಆಲ್ಬರ್ಟ್ ಎಕ್ಕಾ, ಶಹೀದ್ ಭಕ್ತರ್ ಸಾಯಿ, ಮುಂಡಾಲ್ ಸಿಂಗ್ ಹಾಗೂ ಕಾರ್ತಿಕ್ ಒರಾನ್ ಸೇರಿದಂತೆ ದೇಶದ ಇತಿಹಾಸಕ್ಕೆ ಅಪಾರ ಕೊಡುಗೆ ನೀಡಿದ ಬುಡಕಟ್ಟು ಮಹಾನಾಯಕರಿಗೆ ಗೌರವ ನಮನ ಸಲ್ಲಿಸಿದರು.

ಬುಡಕಟ್ಟು ಸಮುದಾಯ ಇನ್ನೂ ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದಿದೆ ಎಂದು ಆತಂಕ ವ್ಯಕ್ತಪಡಿಸಿದ ರಾಷ್ಟ್ರಪತಿಗಳು, ಭೂಮಿ, ಮನೆ, ಶಿಕ್ಷಣ ಮತ್ತು ಸರ್ಕಾರಿ ಸೌಲಭ್ಯಗಳ ಕೊರತೆ ಅನೇಕ ಕಡೆಗಳಲ್ಲಿ ಗೋಚರಿಸುತ್ತದೆ ಎಂದರು. ಈ ಕೊರತೆಗಳನ್ನು ನಿವಾರಿಸಲು ಸರ್ಕಾರ ಮಿಷನ್‌ ಮೋಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಬುಡಕಟ್ಟು ಸಮುದಾಯದ ವಿದ್ಯಾವಂತರು ತಮ್ಮ ಹಳ್ಳಿಗಳಿಗೆ ಮರಳಿ ಜನರ ಅಗತ್ಯಗಳನ್ನು ಅರ್ಥಮಾಡಿಕೊಂಡು ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದ ರಾಷ್ಟ್ರಪತಿಗಳು, ಶಿಕ್ಷಣದ ಪ್ರಚಾರದಿಂದಲೇ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಸಾಧ್ಯ ಎಂದರು. ಸಾಮಾಜಿಕ ನ್ಯಾಯ ಮತ್ತು ಸಮಗ್ರ ಬೆಳವಣಿಗೆಗೆ ಶಿಕ್ಷಣವೇ ಅತ್ಯಂತ ಶಕ್ತಿಶಾಲಿ ಮಾಧ್ಯಮವಾಗಿದೆ ಎಂದು ಹೇಳಿದರು. ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರು ಸಬಲೀಕರಣಗೊಳ್ಳುತ್ತಿರುವುದನ್ನು ಹಾಗೂ ಬುಡಕಟ್ಟು ಕರಕುಶಲ ವಸ್ತುಗಳು ಜಾಗತಿಕ ಮನ್ನಣೆ ಪಡೆಯುತ್ತಿರುವುದನ್ನು ಅವರು ಶ್ಲಾಘಿಸಿದರು.

ಈ ವೇಳೆ ಛತ್ತೀಸ್‌ಗಢ ರಾಜ್ಯಪಾಲ ರಮೆನ್ ದೇಕಾ, ಕೃಷಿ ಸಚಿವ ರಾಮ್ ವಿಚಾರ್ ನೇತಮ್, ಸಂಸದರು ಚಿಂತಾಮಣಿ ಮಹಾರಾಜ್, ರಾಧೇಶ್ಯಾಮ್ ರಥಿಯಾ, ಮಾಜಿ ಸಂಸದ ಸುದರ್ಶನ್ ಭಗತ್, ಸಮೀರ್ ಒರಾನ್, ಮಾಜಿ ಶಾಸಕ ಕಮಲೇಶ್ ಒರಾನ್, ಗುಮ್ಲಾ ಜಿಲ್ಲಾಧಿಕಾರಿ ಪ್ರೇರಣಾ ದೀಕ್ಷಿತ್, ಎಸ್‌ಪಿ ಹರೀಶ್ ಬಿಂದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಉತ್ತರಕಾಶಿ: ರಕ್ಷಣಾ ಕಾರ್ಯ ಅಂತಿಮ ಘಟ್ಟಕ್ಕೆ: ಇಂದು 41 ಜನ ಕಾರ್ಮಿಕರು ಹೊರಬರುವ ಸಾಧ್ಯತೆ
ಜಾಗತಿಕ ಒತ್ತಡ: ಡಾಲರ್ ಎದುರು ರೂಪಾಯಿ 93.75ಕ್ಕೆ ದಾಖಲೆಯ ಕನಿಷ್ಠ
ಮತ ಕಳ್ಳತನ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ
ತಡರಾತ್ರಿ ವಾರಾಣಸಿಯ ರಸ್ತೆ ಪರಿಶೀಲಿಸಿದ ಪ್ರಧಾನಿ ಮೋದಿ
ಸಂಜೆ ಭಾರತೀಯ ಚುನಾವಣಾ ಆಯೋಗದ ಸುದ್ದಿಗೋಷ್ಠಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಮಾರ್ಸನಳ್ಳಿ ಗ್ರಾಮದಲ್ಲಿ ಹತ್ತಿ ಖರೀದಿ ಕೇಂದ್ರ
Next Article ಪ್ರವಾಸೋದ್ಯಮ ಇಲಾಖೆ : ಕೌಶಲ್ಯಾಭಿವೃದ್ಧಿ ತರಬೇತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?