ನವದೆಹಲಿ, 28ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಮೂರು ದಿನಗಳ ಮಧ್ಯಪ್ರದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬೆಳಗ್ಗೆ ಚಿಂದ್ವಾರ ತಲುಪಿ ಅಲ್ಲಿಂದ ಜಬಲ್ಪುರ ಮತ್ತು ಭೋಪಾಲ್ಗೆ ತೆರಳಲಿದ್ದಾರೆ. ಈ ಪ್ರವಾಸದ ಸಮಯದಲ್ಲಿ, ಅಮಿತ್ ಶಾ ಅವರು ಭೋಪಾಲ್, ಇಂದೋರ್, ಗ್ವಾಲಿಯರ್, ಸಾಗರ್, ರೇವಾ, ಶಹದೋಲ್ ಪ್ರದೇಶಗಳಲ್ಲಿ ಕೆಲವು ಸಭೆಗಳನ್ನು ನಡೆಸಲಿದ್ದಾರೆ. ಪ್ರವಾಸದ ಎರಡನೇ ದಿನದಂದು ಉಜ್ಜಯಿನಿಯಲ್ಲಿ ಮಹಾಕಾಲ್ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
