ಚೆನ್ನೈ, 26 ನವೆಂಬರ್ (ಹಿ.ಸ):
ಆ್ಯಂಕರ್ : ತ್ರಿಶಾ, ಚಿರಂಜೀವಿ, ಖುಷ್ಬೂ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾದ ಮನ್ಸೂರ್ ಅಲಿ ಖಾನ್. ಮನ್ಸೂರ್ ಅಲಿ ಖಾನ್ ಅವರು ತಮ್ಮ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ತ್ರಿಶಾ ಕೃಷ್ಣನ್, ಖುಷ್ಬೂ ಸುಂದರ್, ಚಿರಂಜೀವಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
