ನವದೆಹಲಿ, 6 ನವೆಂಬರ್ (ಹಿ.ಸ):
ಆ್ಯಂಕರ್ :ದೆಹಲಿಯಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದ್ದು. ದೆಹಲಿಯ ಎನ್ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಈಗಾಗಲೇ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ.ಈ ಭೂಕಂಪಕನದಲ್ಲಿ 157 ಸಾವುಗಳು ವರದಿಯಾಗಿದೆ. ಇದೀಗ ದೆಹಲಿಯಲ್ಲಿ ಇದರ ಕಂಪನದ ಅನುಭವ ಉಂಟಾಗಿದೆ.
ಹಿಂದೂಸ್ತಾನ್ ಸಮಾಚಾರ್
