• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ನಮ್ಮ ಸಂಸ್ಕೃತಿ ಜಗತ್ತಿಗೆ ಪರಿಹಾರ : ರಾಷ್ಟ್ರಪತಿ ದ್ರೌಪದಿ ಮುರ್ಮು
National

ನಮ್ಮ ಸಂಸ್ಕೃತಿ ಜಗತ್ತಿಗೆ ಪರಿಹಾರ : ರಾಷ್ಟ್ರಪತಿ ದ್ರೌಪದಿ ಮುರ್ಮು

CliQ INDIA
Last updated: December 15, 2025 7:11 am
CliQ INDIA
Share
1 Min Read
SHARE

ನವದೆಹಲಿ, 14 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ನಮ್ಮ ಸಂಸ್ಕೃತಿಯಲ್ಲಿ ಆಳವಾಗಿ ಅಡಕವಾಗಿರುವ ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವ ತತ್ವವೇ ‘ಪರಿಸರಕ್ಕಾಗಿ ಜೀವನಶೈಲಿ ಎಂಬ ಜಾಗತಿಕ ಆಂದೋಲನದ ಮೂಲಾಧಾರವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ನವದೆಹಲಿಯಲ್ಲಿ ಆಯೋಜಿಸಲಾದ 2025ರ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿಗಳು ಹಾಗೂ ರಾಷ್ಟ್ರೀಯ ಚಿತ್ರಕಲಾ ಸ್ಪರ್ಧೆಯ ವಿಜೇತರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಇಂಧನ ಉಳಿತಾಯ ಎಂದರೆ ಕೇವಲ ಕಡಿಮೆ ಬಳಕೆ ಅಲ್ಲ, ಬುದ್ಧಿವಂತಿಕೆಯಿಂದ, ಜವಾಬ್ದಾರಿಯುತವಾಗಿ ಹಾಗೂ ಪರಿಣಾಮಕಾರಿಯಾಗಿ ಇಂಧನವನ್ನು ಬಳಸುವುದೇ ಅದರ ನಿಜವಾದ ಅರ್ಥ ಎಂದರು.

ಸೌರಶಕ್ತಿ ಸೇರಿದಂತೆ ನವೀಕರಿಸಬಹುದಾದ ಇಂಧನ ಮೂಲಗಳನ್ನು ಅಳವಡಿಸಿಕೊಳ್ಳುವುದರಿಂದ ಇಂಧನ ಉಳಿತಾಯ ಸಾಧ್ಯವಾಗುವುದರ ಜೊತೆಗೆ ಇಂಗಾಲದ ಹೊರಸೂಸುವಿಕೆಯನ್ನು ಕೂಡ ಗಣನೀಯವಾಗಿ ಕಡಿಮೆ ಮಾಡಬಹುದು ಎಂದು ರಾಷ್ಟ್ರಪತಿಗಳು ಹೇಳಿದರು.

ಇಂಧನ ಸಂರಕ್ಷಣೆಯ ಕುರಿತು ಯುವಕರು ಮತ್ತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದ ಅವರು, ಇದರಿಂದ ಇಂಧನ ಸಂರಕ್ಷಣೆಯ ಗುರಿಯನ್ನು ಸಾಧಿಸುವುದರ ಜೊತೆಗೆ ದೇಶದ ಸುಸ್ಥಿರ ಅಭಿವೃದ್ಧಿಯನ್ನು ಖಚಿತಪಡಿಸಬಹುದು ಎಂದು ಅಭಿಪ್ರಾಯಪಟ್ಟರು.

“ಸನ್ ಹೌಸ್ ಯೋಜನೆ” ಮತ್ತು “ಗ್ರೀನ್ ಹೈಡ್ರೋಜನ್ ಮಿಷನ್” ಸೇರಿದಂತೆ ಸರ್ಕಾರದ ಹಲವು ಉಪಕ್ರಮಗಳು ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಅವರು ತಿಳಿಸಿದರು. 2023–24ರಲ್ಲಿ ಸರ್ಕಾರವು 53.6 ಮಿಲಿಯನ್ ಟನ್ ತೈಲಕ್ಕೆ ಸಮಾನವಾದ ಇಂಧನವನ್ನು ಉಳಿಸಿದೆ, ಇದರಿಂದ ದೇಶದ ಆರ್ಥಿಕ ಸಂಪನ್ಮೂಲಗಳ ಸಂರಕ್ಷಣೆಯೊಂದಿಗೆ ಮಾಲಿನ್ಯದಲ್ಲೂ ಇಳಿಕೆ ಕಂಡಿದೆ ಎಂದು ರಾಷ್ಟ್ರಪತಿ ಹೇಳಿದರು.

ಇಂಧನ ಪರಿವರ್ತನೆ ಯಶಸ್ವಿಯಾಗಬೇಕಾದರೆ ನಾಗರಿಕರ ನಡವಳಿಕೆಯಲ್ಲಿ ಬದಲಾವಣೆ ಅತ್ಯಂತ ನಿರ್ಣಾಯಕ ಎಂದು ಅವರು ಒತ್ತಿ ಹೇಳಿದರು. ಸಾರ್ವಜನಿಕ ಭಾಗವಹಿಸುವಿಕೆ ಮತ್ತು ಸಾಮೂಹಿಕ ಜವಾಬ್ದಾರಿಯ ಮೂಲಕ ಭಾರತವು ಇಂಧನ ಸಂರಕ್ಷಣೆಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಉಳಿದು, ಹಸಿರು ಭವಿಷ್ಯದ ಗುರಿಗಳನ್ನು ಸಾಧಿಸಲಿದೆ ಎಂಬ ವಿಶ್ವಾಸವನ್ನು ರಾಷ್ಟ್ರಪತಿಗಳು ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಕನ್ಹಯ್ಯ ಕುಮಾರ್ ಗೆ ಲೋಕಸಭೆ ಟಿಕೆಟ್
ನೇಪಾಳದ ರಾಜಕೀಯ ಜಾಲ: ಅಸ್ಥಿರ ಗೊಂಡಿಗೆಗಳ ಕಾಲ
ಕೆಮ್ಮಿನ ಸಿರಪ್‌ನಿಂದ 11 ಮಕ್ಕಳ ಸಾವು ಪ್ರಕರಣ : ವೈದ್ಯನ ಬಂಧನ
ಮುಂಬೈ–ಅಹಮದಾಬಾದ್ ಬುಲೆಟ್ ರೈಲು ಸೇವೆ 2027ರ ಆಗಸ್ಟ್‌ 15ಕ್ಕೆ ಆರಂಭ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಭಯೋತ್ಪಾದಕರ ಬಂಧನಕ್ಕೆ ಶೋಧ ಕಾರ್ಯಾಚರಣೆ ತೀವ್ರ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಭೂಮಿ ಕಂಪನ,‌ ಸದ್ದು ಮಾಡಿದ ಪಾತ್ರೆಗಳು
Next Article ಡಿ.೧೬ರಂದು ಬಾಲವಿಕಾಸ ಅಕಾಡೆಮಿ ಪ್ರಶಸ್ತಿಗಳ ಪ್ರದಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?