• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಪ್ರಜಾಪ್ರಭುತ್ವ ರಕ್ಷಿಸುವಲ್ಲಿ ಸಂಘ ಪರಿವಾರದ ದೊಡ್ಡ ಪಾತ್ರ : ನಿತಿನ್ ಗಡ್ಕರಿ
National

ಪ್ರಜಾಪ್ರಭುತ್ವ ರಕ್ಷಿಸುವಲ್ಲಿ ಸಂಘ ಪರಿವಾರದ ದೊಡ್ಡ ಪಾತ್ರ : ನಿತಿನ್ ಗಡ್ಕರಿ

CliQ INDIA
Last updated: June 27, 2025 11:25 am
CliQ INDIA
Share
2 Min Read
SHARE

ನವದೆಹಲಿ, 26 ಜೂನ್ (ಹಿ.ಸ.) :

ಆ್ಯಂಕರ್ : 1975 ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ, ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಪ್ರಯತ್ನ ನಡೆಯಿತು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಅದರಿಂದ ಪ್ರೇರಿತವಾದ ಸಂಘಟನೆಗಳು ಅದನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ. ಇಂದಿನ ಯುವಕರು ತುರ್ತು ಪರಿಸ್ಥಿತಿ ಮತ್ತು ಅದಕ್ಕೆ ಸಂಬಂಧಿಸಿದ ಭಯಾನಕ ಇತಿಹಾಸವನ್ನು ತಿಳಿದುಕೊಳ್ಳಬೇಕು ಮತ್ತು ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ತುರ್ತು ಪರಿಸ್ಥಿತಿಯ 50 ನೇ ವಾರ್ಷಿಕೋತ್ಸವದಂದು ಬಹುಭಾಷಾ ಸುದ್ದಿ ಸಂಸ್ಥೆ ಹಿಂದೂಸ್ತಾನ್ ಸಮಾಚಾರ್ ಆಶ್ರಯದಲ್ಲಿ ದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಕೇಂದ್ರ ಸಚಿವ ಗಡ್ಕರಿ ಮಾತನಾಡುತ್ತಿದ್ದರು. ಆಗಿನ ಪ್ರಧಾನಿ ಇಂದಿರಾ ಗಾಂಧಿ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಸಂವಿಧಾನದ ಮೂಲ ಆಶಯವನ್ನೇ ಬದಲಾಯಿಸಿದರು, ಪತ್ರಿಕಾ, ಸಂಸತ್ತು ಮತ್ತು ನ್ಯಾಯಾಂಗದ ಮೇಲೆ ಒತ್ತಡ ಹೇರಲಾಯಿತು ಎಂದು ಗಡ್ಕರಿ ಹೇಳಿದರು. ಆ ಅವಧಿಯಲ್ಲಿ ಭಯದ ವಾತಾವರಣವಿತ್ತು, ಜನರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಲೂ ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು.

1975 ರಲ್ಲಿ ನಾನು ಮೆಟ್ರಿಕ್ಯುಲೇಷನ್ ವಿದ್ಯಾರ್ಥಿಯಾಗಿದ್ದೆ ಮತ್ತು ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬೆಳಿಗ್ಗೆ ಪತ್ರಿಕೆಗಳನ್ನು ಮುದ್ರಿಸುತ್ತಿರಲಿಲ್ಲ ಎಂದು ಗಡ್ಕರಿ ಹೇಳಿದರು. ಆ ಅವಧಿಯಲ್ಲಿ ಸಾವಿರಾರು ಅಮಾಯಕ ಜನರನ್ನು ಜೈಲಿಗೆ ಹಾಕಲಾಯಿತು. ಸಂವಿಧಾನವು ನೀಡಿದ ಮೂಲಭೂತ ಹಕ್ಕುಗಳನ್ನು ರದ್ದುಗೊಳಿಸಲಾಯಿತು. ಪೊಲೀಸ್ ಗುಂಡುಗಳಿಂದ ಕೊಲ್ಲಲ್ಪಟ್ಟ ವ್ಯಕ್ತಿಗೆ ಸಹ ನ್ಯಾಯ ಕೇಳುವ ಹಕ್ಕಿರಲಿಲ್ಲ ಎಂದರು.

ಜಯಪ್ರಕಾಶ್ ನಾರಾಯಣ್ ಪ್ರಾರಂಭಿಸಿದ ಭ್ರಷ್ಟಾಚಾರ ವಿರೋಧಿ ಆಂದೋಲನವನ್ನು ಉಲ್ಲೇಖಿಸಿದ ಅವರು, ಬಿಹಾರವು ಹಲವಾರು ವಿದ್ಯಾರ್ಥಿ ಸಂಘಟನೆಗಳು ಮತ್ತು ಸಂಘ-ಪ್ರೇರಿತ ಕಾರ್ಯಕರ್ತರು ಭಾಗವಹಿಸಿದ್ದ ಆಂದೋಲನದ ಕೇಂದ್ರಬಿಂದುವಾಗಿದೆ ಎಂದು ಹೇಳಿದರು. ಮಾಜಿ ಕೇಂದ್ರ ಸಚಿವ ಅಶ್ವಿನಿ ಚೌಬೆ, ಹಿರಿಯ ಪತ್ರಕರ್ತ ರಾಮ್ ಬಹದ್ದೂರ್ ರೈ ಮತ್ತು ಸಮಾಜ ಸೇವಕ ಕೆ.ಎನ್. ಗೋವಿಂದಾಚಾರ್ಯ ಅವರಂತಹ ನಾಯಕರ ಕೊಡುಗೆಯನ್ನು ಅವರು ಸ್ಮರಿಸಿದರು.

ರಾಯ್ ಬರೇಲಿ ಚುನಾವಣೆಯಲ್ಲಿ ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಅಲಹಾಬಾದ್ ಹೈಕೋರ್ಟ್ ಇಂದಿರಾ ಗಾಂಧಿಯವರ ವಿರುದ್ಧ ತೀರ್ಪು ನೀಡಿದಾಗ, ಅವರು ರಾಜೀನಾಮೆ ನೀಡುವ ಬದಲು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದರು ಎಂದು ಗಡ್ಕರಿ ಹೇಳಿದರು. ಇಂದಿರಾ ಎಂದರೆ ಭಾರತ, ಭಾರತ ಎಂದರೆ ಇಂದಿರಾ ಎಂಬ ಘೋಷಣೆಗಳ ಮೂಲಕ ಭಂಡತನದ ಪರಮಾವಧಿಯನ್ನು ಕಾಣಬಹುದಾಗಿತ್ತು ಎಂದು ಹೇಳಿದರು.

ಈ ಅವಧಿಯಲ್ಲಿ, ಕಾಂಗ್ರೆಸ್ ಭಾರತೀಯ ಸಂವಿಧಾನವನ್ನು ಹರಿದು ಹಾಕಿತು, ಆದರೆ ಇಂದು ಅದೇ ಪಕ್ಷದ ನಾಯಕರು ಸಂವಿಧಾನವನ್ನು ಬದಲಾಯಿಸುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ ಎಂದರು.

ತುರ್ತು ಪರಿಸ್ಥಿತಿಯನ್ನು ವಿರೋಧಿಸಿದವರಲ್ಲಿ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ, ಜಾರ್ಜ್ ಫರ್ನಾಂಡಿಸ್ ಅವರಂತಹ ನಾಯಕರು ಸೇರಿದ್ದಾರೆ ಎಂದು ಗಡ್ಕರಿ ಹೇಳಿದರು. ಸಾವಿರಾರು ಆರ್‌ಎಸ್‌ಎಸ್ ಕಾರ್ಯಕರ್ತರು ಭೂಗತರಾಗಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಹೋರಾಡಿದರು. 50 ವರ್ಷಗಳ ತುರ್ತು ಪರಿಸ್ಥಿತಿಯು ಪ್ರಜಾಪ್ರಭುತ್ವವನ್ನು ಕಾನೂನಿನಿಂದ ಮಾತ್ರವಲ್ಲ, ಜನರ ನಂಬಿಕೆ, ಹೋರಾಟ ಮತ್ತು ತ್ಯಾಗದಿಂದ ರಕ್ಷಿಸುತ್ತದೆ ಎಂಬುದನ್ನು ನಮಗೆ ನೆನಪಿಸುತ್ತದೆ ಎಂದ ಅವರು, ಈ ಇತಿಹಾಸವನ್ನು ತಿಳಿದುಕೊಳ್ಳಲು ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಜಾಗರೂಕರಾಗಿರಲು ಅವರು ಯುವಕರಿಗೆ ಕರೆ ನೀಡಿದರು..

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಮತ ಕಳ್ಳತನ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ
ಬಾಲಿವುಡ್ ಗಾಯಕ ಸೋನು ನಿಗಮ್ ಅಸ್ಸಾಂನ ಶಕ್ತಿಪೀಠ ಕಾಮಾಕ್ಯ ದೇವಿ ದರ್ಶನ
  ಮುರ್ಷಿದಾಬಾದ್‌ನಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ | BulletsIn
ಹುಲಿಗಿ : ಅದ್ದೂರಿಯಾಗಿ ನೆರವೇರಿದ ಹುಲಿಗಮ್ಮ ರಥೋತ್ಸವ | BulletsIn
ನಮ್ಮ ಸಂಸ್ಕೃತಿ ಜಗತ್ತಿಗೆ ಪರಿಹಾರ : ರಾಷ್ಟ್ರಪತಿ ದ್ರೌಪದಿ ಮುರ್ಮು

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ದಕ್ಷಿಣ ಲೆಬನಾನ್‌ ಹಿಜ್ಬೊಲ್ಲಾ ಅಡಗುತಾಣದ ಮೇಲೆ ಇಸ್ರೇಲ್ ದಾಳಿ
Next Article ಬಳ್ಳಾರಿ : ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸಹಿ ಸಂಗ್ರಹ ಚಳವಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?