
ನವದೆಹಲಿ, 3 ಡಿಸೆಂಬರ್(ಹಿ.ಸ):
ಆ್ಯಂಕರ್ :
ಪ್ರಧಾನಮಂತ್ರಿ ನರೇಂದ್ರ ಮೋದಿ, ನಾಳೆ ಸೋಮವಾರ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಅವರು, ಸಿಂಧುದುರ್ಗ್ನ ರಾಜ್ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಬಳಿಕ ಅವರು, ನೌಕಾದಿನ-೨೦೨೩ರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ನೌಕಾಪಡೆಯ ವಿಶೇಷ ಪ್ರದರ್ಶನ ವೀಕ್ಷಿಸಲಿದ್ದಾರೆ. ಪ್ರತಿವರ್ಷ ಡಿಸೆಂಬರ್ ೪ ರಂದು ನೌಕಾದಿನ ಆಚರಿಸಲಾಗುವುದು.
ಹಿಂದೂಸ್ತಾನ್ ಸಮಾಚಾರ್
