• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಬಿಜಾಪುರ ಎನ್ಕೌಂಟರ್ : ಮೃತ ನಕ್ಸಲರ ಸಂಖ್ಯೆ 16ಕ್ಕೆ ಏರಿಕೆ
National

ಬಿಜಾಪುರ ಎನ್ಕೌಂಟರ್ : ಮೃತ ನಕ್ಸಲರ ಸಂಖ್ಯೆ 16ಕ್ಕೆ ಏರಿಕೆ

CliQ INDIA
Last updated: December 4, 2025 10:00 pm
CliQ INDIA
Share
1 Min Read
SHARE

ಜಗದಲ್ಪುರ, 04 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಗಂಗಲೂರ್ ಪ್ರದೇಶದಲ್ಲಿ ಬುಧವಾರ ನಡೆದ ಭೀಕರ ಎನ್ಕೌಂಟರ್ ನಂತರ, ಗುರುವಾರ ಮತ್ತೆ ನಾಲ್ವರು ಮಾವೋವಾದಿಗಳ ಶವಗಳು ಪತ್ತೆಯಾಗಿದ್ದು, ಹತರಾದ ನಕ್ಸಲರ ಒಟ್ಟು ಸಂಖ್ಯೆ 16ಕ್ಕೆ ಏರಿದೆ ಎಂದು ಡಿಐಜಿ ಕಮಲೋಚನ್ ಕಶ್ಯಪ್ ದೃಢಪಡಿಸಿದ್ದಾರೆ.

ಬುಧವಾರ ಬೆಳಗ್ಗಿನಿಂದಲೇ ಡಿಆರ್‌ಜಿ, ಎಸ್‌ಟಿಎಫ್, ಕೋಬ್ರಾ ಮತ್ತು ಸಿಆರ್‌ಪಿಎಫ್ ಪಡೆಗಳು ಬಿಜಾಪುರ–ದಂತೇವಾಡ ಗಡಿಯ ಪಶ್ಚಿಮ ಬಸ್ತಾರ್ ವಿಭಾಗದಲ್ಲಿ ಶೋಧ ನಡೆಸುತ್ತಿದ್ದಾಗ ಘರ್ಷಣೆ ಸಂಭವಿಸಿತ್ತು. ಈ ಎನ್ಕೌಂಟರ್‌ನಲ್ಲಿ ಮೂರು ಡಿಆರ್‌ಜಿ ಸಿಬ್ಬಂದಿ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಘಟನಾ ಸ್ಥಳದಿಂದ ಎಸ್‌ಎಲ್‌ಆರ್, ಐಎನ್‌ಎಸ್‌ಎಎಸ್ ಹಾಗೂ 303 ರೈಫಲ್‌ಗಳನ್ನೊಳಗೊಂಡ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರದೇಶದಲ್ಲಿ ಇನ್ನೂ ವಿಸ್ತೃತ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಸಿಗಂದೂರು ಸೇತುವೆ ಉದ್ಘಾಟನೆಗೆ ರಾಜಕೀಯ ಕೆಸರೆರಚಾಟ
ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದರ್ಶನ ಪಡೆದ ಪ್ರಧಾನಿ ಮೋದಿ
ಕೊಚ್ಚಿ ಸರಣಿ ಸ್ಪೋಟ,ಮೃತಪಟ್ಟವರ ಸಂಖ್ಯೆ ೩ಕ್ಕೆ ಏರಿಕೆ
ರಾಹುಲ್ ಗಾಂಧಿ ವಯನಾಡ್ ಪುನರ್ವಸತಿ ವಸತಿ ಯೋಜನೆಗೆ ಚಾಲನೆ ನೀಡಲಿದ್ದಾರೆ; ಪ್ರಿಯಾಂಕಾ ಗಾಂಧಿ ವಾದ್ರಾ ಜನಸಂಪರ್ಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ
ಜವಳಿ ಕಾರ್ಖಾನೆಯ ಬಾಯ್ಲರ್ ಸ್ಫೋಟ : ಮೂವರ ಸಾವು | BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಕ್ರೀಡಾ ಇಲಾಖೆ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
Next Article ರಾಯಚೂರು ನಗರಕ್ಕೆ ಗುಣಮಟ್ಟದ ನೀರು ಪೂರೈಕೆ : ಸಚಿವ ಬೈರತಿ ಸುರೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?