ನವದೆಹಲಿ, 26 ನವೆಂಬರ್ (ಹಿ.ಸ):
ಆ್ಯಂಕರ್ : ಭಯೋತ್ಪಾದನೆಯನ್ನು ಸಮರ್ಥವಾಗಿ ಹತ್ತಿಕ್ಕಲಾಗಿದೆ: ಮನ್ ಕಿ ಬಾತ್ನಲ್ಲಿ ಪ್ರಧಾನಿ ಮೋದಿ. ಮುಂಬೈ ಭಯೋತ್ಪಾದಕ ದಾಳಿಯಿಂದ ದೇಶವು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಭಾರತ ಈಗ ಭಯೋತ್ಪಾದನೆಯನ್ನು ಸಮರ್ಥವಾಗಿ ಹತ್ತಿಕ್ಕುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಹಿಂದೂಸ್ತಾನ್ ಸಮಾಚಾರ್
