ಮಂಗಳೂರು, 30 ಡಿಸೆಂಬರ್(ಹಿ.ಸ):
ಆ್ಯಂಕರ್ : ಮಂಗಳೂರು ಮಡಗಾಂವ್ ನಡುವೆ ವಂದೇ ಭಾರತ್ ರೈಲು ಆರಂಭ; ಪ್ರಯಾಣಿಕರಿಗೆ ಸಂತಸ. ಮಂಗಳೂರು ಮಡಗಾಂವ್ ಮಧ್ಯೆ 320 ಕಿ. ಮೀ. ದೂರ ಇದ್ದು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್, ಉಡುಪಿ, ಕಾರವಾರ, ಮಡಗಾಂವ್ನಲ್ಲಿ ನಿಲುಗಡೆಯಾಗಲಿದೆ. ಈ ರೈಲಿನಲ್ಲಿ ಕುಳಿತುಕೊಳ್ಳುವ ಆಸನ ವ್ಯವಸ್ಥೆ ಮಾತ್ರ ಇದ್ದು, ಸ್ಲೀಪರ್ ಕೋಚ್ ಇರುವುದಿಲ್ಲ.
ಹಿಂದೂಸ್ತಾನ್ ಸಮಾಚಾರ್
