ನವದೆಹಲಿ, 6 ನವೆಂಬರ್ (ಹಿ.ಸ):
ಆ್ಯಂಕರ್ :ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕರೈಕಲ್ಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ ಪಶ್ಚಿಮ ಹಿಮಾಲಯ ಪ್ರಾಂತ್ಯದಲ್ಲೂ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ೭ ದಿನಗಳ ಕಾಲ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಪ್ರದೇಶಗಳ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್
