• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಮುಖ್ಯಮಂತ್ರಿ ಬದಲಾವಣೆ ಮಾಧ್ಯಮಗಳ ಸೃಷ್ಠಿ -ಸಿದ್ದರಾಮಯ್ಯ
National

ಮುಖ್ಯಮಂತ್ರಿ ಬದಲಾವಣೆ ಮಾಧ್ಯಮಗಳ ಸೃಷ್ಠಿ -ಸಿದ್ದರಾಮಯ್ಯ

CliQ INDIA
Last updated: July 11, 2025 8:50 am
CliQ INDIA
Share
2 Min Read
SHARE

ನವದೆಹಲಿ, 10 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯದಲ್ಲಿ ಶಾಸಕರನ್ನು ಭೇಟಿ ಮಾಡುತ್ತಿರುವ ಉದ್ದೇಶ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದವರೇ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯನ್ನು ಅಲ್ಲಗೆಳೆದ ಮೇಲೆ , ಈ ವಿಷಯದ ಬಗ್ಗೆ ಊಹಾಪೋಹಗಳಿಗೆ ಆಸ್ಪದವಿಲ್ಲ. ಈ ಊಹಾಪೋಹಗಳನ್ನು ಮಾಧ್ಯಮಗಳ ಸೃಷ್ಟಿಯಾಗಿರುವುದೇ ಹೊರತು, ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಚರ್ಚೆಯೇ ಆಗಿಲ್ಲ ಎಂದರು.

ಅಧಿಕಾರ ಹಸ್ತಾಂತರದ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ:

ಈ ವಿಷಯದ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಹಮತಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದು, ವರಿಷ್ಠರ ತೀರ್ಮಾನಕ್ಕೆ ತಲೆಬಾಗುವುದಾಗಿ ನಾವಿಬ್ಬರೂ ಹಲವು ಬಾರಿ ತಿಳಿಸಿದ್ದೆವೆ. ಸರ್ಕಾರಕ್ಕೆ ಎರಡೂವರೆ ವರ್ಷವಾಗಿರುವ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರದ ವಿಷಯವೇಳುವುದು ಸಹಜ. ಆದರೆ ಈ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ. ಇತ್ತೀಚೆಗಷ್ಟೇ ‘ಐದು ವರ್ಷವೂ ನಾನೇ ಸಿಎಂ ಆಗಿ ಮುಂದುವರಿಯಲಿದ್ದೇನೆ’ ಎಂದು ಸ್ಪಷ್ಟಪಡಿಸಿದ ಮೇಲೆ ಮಾಧ್ಯಮಗಳಲ್ಲಿ ಇಂತಹ ಗಾಳಿಸುದ್ದಿಗಳು ಏಕೆ ಹಬ್ಬಿಸಲಾಗುತ್ತಿದೆ ಎಂದು ಮರುಪ್ರಶ್ನಿಸಿದರಲ್ಲದೇ ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಗಳ ಸ್ಥಾನ ಖಾಲಿಯಿಲ್ಲವೇಂದು ಅವರೇ ತಿಳಿಸಿದ್ದಾರೆ ಎಂದರು.

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ

ಕಾಂಗ್ರೆಸ್ ನ ಕೆಲ ಶಾಸಕರೇ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಅಭಿಪ್ರಾಯ ತಿಳಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೆಲವು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆಯೇ ಹೊರತು, ಇದು ಪಕ್ಷದ ತೀರ್ಮಾನವಲ್ಲ. ಅಧಿಕಾರ ಹಸ್ತಾಂತರದ ಊಹೆಗೆ ಯಾವುದೇ ಅರ್ಥವಿಲ್ಲ ಎಂದರು.

ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯ ಭೇಟಿ;

ರಾಹುಲ್ ಗಾಂಧಿಯವರನ್ನು ಭೇಟಿಯಾಗುವ ಸಂಭವವಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಇಂದು ಸಂಜೆ ಭೇಟಿ ಮಾಡಿ, ಎಂ ಎಲ್ ಸಿ , ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ನಮೀಬಿಯಾ ಜೊತೆ ಜಿಟಿಟಿಸಿ ಸಹಯೋಗ – Hindusthan Samachar Kannada
ರಾಷ್ಟ್ರಪತಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಭೇಟಿ
ಅಮರನಾಥ ಯಾತ್ರೆಗಾಗಿ ಜಮ್ಮುವಿನಲ್ಲಿ ಪ್ರಾಯೋಗಿಕ ಸಂಚಾರ
ರಾಜ್ಯಾದ್ಯಂತ 10 ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಕಾಲ್ತುಳಿತ ಪ್ರಕರಣ : ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿ
Next Article ಹಿಟ್ ಅಂಡ್ ರನ್ ಪ್ರಕರಣದಲ್ಲಿ ಪರಿಹಾರ : ಅರಿವು ಮೂಡಿಸಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?