ನವದೆಹಲಿ, 29ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಇಂದು ಬೆಳಗ್ಗೆ ೧೧ ಗಂಟೆಗೆ ಆಕಾಶವಾಣಿಯ ’ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ, ತಮ್ಮ ಅನಿಸಿಕೆಗಳನ್ನು ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಇದು ಮನದಮಾತು ಸರಣಿಯ ೧೦೬ನೇ ಆವೃತ್ತಿಯಾಗಿದೆ. ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ವಾಹಿನಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಈ ಕಾರ್ಯಕ್ರಮ ಭಿತ್ತರವಾಗಲಿದೆ. ಪ್ರಧಾನಮಂತ್ರಿ ಅವರ ಹಿಂದಿ ಭಾಷಣದ ನಂತರ, ಮನ್ ಕಿ ಬಾತ್ನ ಕನ್ನಡ ಅನುವಾದ ಬಿತ್ತರಗೊಳ್ಳಲಿದೆ.
ಹಿಂದೂಸ್ತಾನ್ ಸಮಾಚಾರ್
