• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ರವೀಂದ್ರ ಚವಾಣ್ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ
National

ರವೀಂದ್ರ ಚವಾಣ್ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ

CliQ INDIA
Last updated: July 2, 2025 8:40 am
CliQ INDIA
Share
1 Min Read
SHARE

ಮುಂಬಯಿ, 01 ಜುಲೈ (ಹಿ.ಸ.) :

ಆ್ಯಂಕರ್ : ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ರವೀಂದ್ರ ಚವಾಣ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಮುಂಬೈನ ವರ್ಲಿ ಡೋಮ್‌ನಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ನಿರ್ಗಮಿತ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

ಚವಾಣ್ ಅವರು ಇತ್ತೀಚೆಗೆ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಇದೀಗ ಪೂರ್ತಿಯಾಗಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಇತರರು ಅರ್ಜಿ ಸಲ್ಲಿಸದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾದರು.

ರಾಜಕೀಯ ಪಯಣ : ಡೊಂಬಿವಲಿ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದ ಚವಾಣ್ ಅವರು ಬಿಜೆಪಿ ಯುವಮೋರ್ಚಾದ ಮೂಲಕ ರಾಜಕೀಯ ಪ್ರವೇಶಿಸಿದ್ದು, ಕೌನ್ಸಿಲರ್, ಸ್ಥಾಯಿ ಸಮಿತಿ ಅಧ್ಯಕ್ಷ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಆರ್‌ಎಸ್‌ಎಸ್ ಸ್ವಯಂಸೇವಕರಾಗಿ ಆರಂಭಿಸಿದ ಅವರ ರಾಜಕೀಯ ಜೀವನ ಈಗ ಮಹಾರಾಷ್ಟ್ರ ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕೆ ತಲುಪಿದೆ.

ಮುಂಬರುವ ಪುರಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಈ ನೇಮಕಾತಿ ಮಹತ್ವಪೂರ್ಣವಾದುದಾಗಿದೆ. ಕಾರ್ಯಕರ್ತರೊಂದಿಗೆ ಅವರ ಬಲವಾದ ಸಂಪರ್ಕ ಹಾಗೂ ಸಂಘಟನಾ ಶಕ್ತಿ ಪಕ್ಷಕ್ಕೆ ಶಕ್ತಿ ನೀಡಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಸೆನ್ಸೆಕ್ಸ್ 76,000 ಗಡಿ ಮರುಪಡೆದಿದೆ, ನಿಫ್ಟಿ 172 ಅಂಕಗಳ ಭಾರಿ ಏರಿಕೆ
ಭದ್ರತಾ ಪಡೆ- ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ | BulletsIn
ಮೋದಿ ಇಂದು ಒಡಿಶಾ ರಾಜ್ಯಕ್ಕೆ ಭೇಟಿ
ಮತ ಕಳ್ಳತನ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ
ನಾಗ್ಪುರದಲ್ಲಿ ಬಿಗುವಿನ ಪರಿಸ್ಥಿತಿ | BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಕುರೇಕುಪ್ಪ ಪುರಸಭೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Next Article ಸಂಚಾರಿ ಜಾಗೃತಿ ವಾಹನಕ್ಕೆ ಎಸ್‍ಪಿ ಡಾ.ಶೋಭಾರಾಣಿ ವಿ.ಜೆ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?