ಧಾರವಾಡ, 10 ಡಿಸೆಂಬರ್(ಹಿ.ಸ):
ಆ್ಯಂಕರ್ : ರಾಜಸ್ಥಾನ ಬಿಜೆಪಿಯಲ್ಲಿ ಭಿನ್ನಮತ ಸುಳ್ಳು; ಎಲ್ಲರೂ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ: ಪ್ರಹ್ಲಾದ್ ಜೋಶಿ. ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಿದೆ. ಪಕ್ಷದಲ್ಲಿ ಭಿನ್ನಮತವಿದೆ ಎಂಬ ಸುದ್ದಿ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದರು.
ಹಿಂದೂಸ್ತಾನ್ ಸಮಾಚಾರ್
