
ನವದೆಹಲಿ, 18 ಡಿಸೆಂಬರ್(ಹಿ.ಸ):
ಆ್ಯಂಕರ್ :
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಕಾಶವಾಣಿಯ ’ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ, ಇದೇ ೩೧ರಂದು ದೇಶದ ಜನತೆಯೊಂದಿಗೆ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ಸಲಹೆಗಳನ್ನು ನೀಡಲು ಇದೇ ೨೯ ಕೊನೆಯ ದಿನವಾಗಿದ್ದು, ನಮೋ ಆಪ್ ಅಥವಾ ಒಥಿಉov.iಟಿ ಜಾಲತಾಣ, ಇಲ್ಲವೇ ಟೋಲ್ ಫ್ರೀ ಸಂಖ್ಯೆ ೧೮೦೦-೧೧-೭೮೦೦ ಗೆ ಕರೆ ಮಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದು. ೧೯೨೨ ಸಂಖ್ಯೆಗೆ ಮಿಸ್ಡ್ಕಾಲ್ ನೀಡಿ, ಎಸ್.ಎಂ.ಎಸ್.ನಿಂದ ಪಡೆಯಲಾಗುವ ಲಿಂಕ್ ಮೂಲಕವೂ ಸಲಹೆ ಹಾಗೂ ಸೂಚನೆಗಳನ್ನು ನೀಡಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್
