ನವದೆಹಲಿ, 11 ಡಿಸೆಂಬರ್(ಹಿ.ಸ):
ಆ್ಯಂಕರ್ : ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವೇ ತಾತ್ಕಾಲಿಕ, ರದ್ದು ಮಾಡಿದ್ದು ತಪ್ಪಲ್ಲ: ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸರ್ವೋಚ್ಛ ನ್ಯಾಯಾಲಯ. ಆರ್ಟಿಕಲ್ 370ನೇ ವಿಧಿಯನ್ನು ರದ್ದುಗೊಳಿಸುವ ರಾಷ್ಟ್ರಪತಿ ಆದೇಶವನ್ನು ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ.
ಹಿಂದೂಸ್ತಾನ್ ಸಮಾಚಾರ್
