ಸಾಂಬಾ, 29 ಜನವರಿ:
ಆ್ಯಂಕರ್ :ಪೆಟ್ರೋಲ್ ಬಂಕ್ಗೆ ಬೆಂಕಿ ಬಿದ್ದು ಸಂಪೂರ್ಣ ಪೆಟ್ರೋಲ್ ಬಂಕ್ ಹೊತ್ತಿ ಉರಿದಿರುವ ಘಟನೆ ಜಮ್ಮ ಮತ್ತು ಕಾಶ್ಮೀರದ ಸಾಂಬಾ ಗಡಿಯಲ್ಲಿರುವ ರಾಜಪುರ ತಹಸಿಲ್ನಲ್ಲಿ ನಡೆದಿದೆ.
ಸಿಬ್ಬಂದಿ ಬಂಕ್ನಲ್ಲಿ ಕೆಲಸ ನಿರ್ವಹಿಸುತ್ತಿರುವಾಗಲೇ ಬಂಕ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇನ್ನೂ ಈ ಬೆಂಕಿ ಹಾರಿಸಲು ಸ್ಥಳಕ್ಕೆ ಅಗ್ನಿಶಾಮಕದಳ ದಾವಿಸಿದ್ದು, ಬೆಂಕಿಯನ್ನ ಹತೋಟಿಗೆ ತರಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.
ತರುಣ್ ಗುಪ್ತಾ ಅನ್ನೋರಿಗೆ ಈ ಪೆಟ್ರೋಲ್ ಬಂಕ್ ಸೇರಿತ್ತು. ಬೆಂಕಿ ಅವಘಢಕ್ಕೆ ಕಾರಣ ತಿಳಿದುಬಂದಿಪಲ್ಲ. ದುರ್ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
