ಶ್ರೀನಗರ,18 ಅಕ್ಟೋಬರ್ :
ಆ್ಯಂಕರ್ : ಜಮ್ಮುವಿನ ಅರ್ನಿಯಾ ಸೆಕ್ಟರ್ನಲ್ಲಿ ಪಾಕಿಸ್ತಾನ ರೇಂಜರ್ಗಳು ಕದನ ವಿರಾಮ ಉಲ್ಲಂಸಿ ಗುಂಡಿನ ದಾಳಿ ನಡೆಸಿರುವುದರಿಂದ ಇಬ್ಬರು ಗಡಿ ಭದ್ರತಾ ಪಡೆ ಯೋಧರು ಗಾಯಗೊಂಡಿದ್ದಾರೆ ಎಂದು ಬಿಎಸ್ ಎಫ್ ತಿಳಿಸಿದೆ. ಅಂತರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಗಡಿ ಕಾವಲುಗಾರರ ಮೇಲೆ ಪಾಕಿಸ್ತಾನ ರೇಂಜರ್ಗಳು ಪ್ರಚೋದಿತ ಗುಂಡಿನ ದಾಳಿಯನ್ನು ನಡೆಸಿದ ನಂತರ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅರ್ನಿಯಾ ಸೆಕ್ಟರ್ನ ವಿಕ್ರಮ್ ಪೋಸ್ಟ್ನಲ್ಲಿ ಪಾಕಿಸ್ತಾನ್ ರೇಂಜರ್ಗಳು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದರು, ನಂತರ ಬಿಎಸ್ ಎಫ್ ಬಿಎಸ್ ಎಫ್ ಜವಾನರು ಪ್ರತೀಕಾರವಾಗಿ ಗುಂಡು ಹಾರಿಸಿದ್ದಾರೆ ಎಂದುಬಿಎಸ್ ಎಫ್ ಹೇಳಿಕೆಯಲ್ಲಿ ತಿಳಿಸಿದೆ.
